ಖಡಕ್ ಪೊಲೀಸ್ ಅಧಿಕಾರಿಯಾಗಲಿರುವ ರಾಗಿಣಿ ದ್ವಿವೇದಿ

Webdunia
ಮಂಗಳವಾರ, 23 ಮಾರ್ಚ್ 2021 (09:53 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ರಾಗಿಣಿ ದ್ವಿವೇದಿ ಮತ್ತೊಂದು ಸಿನಿಮಾ ಒಪ್ಪಿಕೊಂಡ ಸುದ್ದಿ ಬಂದಿದೆ.


ರಾಗಿಣಿ  ಜೈಲಿಗೆ ಹೋದ ಮೇಲೆ ಅವರ ಸಿನಿಮಾ ಭವಿಷ್ಯವೇ ಹಾಳಾಯ್ತು ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ಈಗ ತುಪ್ಪದ ಬೆಡಗಿ ಎರಡು ಸಿನಿಮಾಗಳಿಗೆ ಸಹಿ ಹಾಕಿದ್ದಾರೆ. ಈಗಾಗಲೇ ಕರ್ವ 3 ಸಿನಿಮಾದಲ್ಲಿ ಅಭಿನಯಿಸುತ್ತಿರುವ ಸುದ್ದಿ ಬಂದಿತ್ತು.

ಇದೀಗ ರಾಗಿಣಿ ಜಾನಿ ವಾಕರ್ ಎಂಬ ಸಿನಿಮಾ ಒಪ್ಪಿಕೊಂಡ ಸುದ್ದಿ ಬಂದಿದೆ. ಈ ಸಿನಿಮಾದಲ್ಲಿ ರಾಗಿಣಿ ಖಡಕ್ ಪೊಲೀಸ್ ಅಧಿಕಾರಿಯ ಪಾತ್ರ ಮಾಡಲಿದ್ದಾರಂತೆ. ಈ ಸಿನಿಮಾದ ಪಾತ್ರದ ಬಗ್ಗೆ ತನಗೆ ಭಾರೀ ನಿರೀಕ್ಷೆಯಿರುವುದಾಗಿ ರಾಗಿಣಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಬಿಗ್‌ಬಾಸ್‌ ಮನೆಯಲ್ಲಿ ರಕ್ಷಿತಾ ಶೆಟ್ಟಿಯೇ ಪ್ರಮುಖ ಟಾರ್ಗೆಟ್‌: ಮತ್ತೊರ್ವ ಮಹಿಳಾ ಸ್ಪರ್ಧಿ ಕಿರಿಕ್‌

ಕಿಚ್ಚ ಸುದೀಪ್ ಗೆ ಈ ವಿಚಾರದಲ್ಲಿ ಬಲವಂತ ಮಾಡಿದ್ದೇ ಪತ್ನಿ ಪ್ರಿಯಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಮುಂದಿನ ಸುದ್ದಿ
Show comments