Webdunia - Bharat's app for daily news and videos

Install App

ಜೈಲಿನಲ್ಲಿ ಕಳೆದ 90 ದಿನಗಳ ಬಗ್ಗೆ ರಾಗಿಣಿ ದ್ವಿವೇದಿ ಪುಸ್ತಕ

Webdunia
ಬುಧವಾರ, 26 ಏಪ್ರಿಲ್ 2023 (09:20 IST)
Photo Courtesy: Twitter
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧಿತರಾಗಿ ಜೈಲು ಸೇರಿದ್ದ ನಟಿ ರಾಗಿಣಿ ದ್ವಿವೇದಿ ಈಗ ಆ ಬಗ್ಗೆ ಪುಸ್ತಕ ಹೊರತರಲು ತೀರ್ಮಾನಿಸಿದ್ದಾರೆ.

ಜೈಲಿನಲ್ಲಿ ಕಳೆದ 90 ದಿನಗಳ ಅನುಭವದ ಬಗ್ಗೆ ರಾಗಿಣಿ ಪುಸ್ತಕದ ಮೂಲಕ ಅನುಭವ ಹಂಚಿಕೊಳ್ಳಲಿದ್ದಾರಂತೆ. ಆ 90 ದಿನಗಳು ಹೇಗಿತ್ತು? ಮಹಿಳೆಯಾಗಿ ತಾನು ಎದುರಿಸಿದ ಸವಾಲುಗಳೇನು ಎಂಬಿತ್ಯಾದಿ ವಿಚಾರಗಳ ಬಗ್ಗೆ ಪುಸ್ತಕದಲ್ಲಿ ಮಾಹಿತಿ ಹಂಚಿಕೊಳ‍್ಳಲಿದ್ದಾರೆ.

ಸದ್ಯಕ್ಕೆ ರಾಗಿಣಿ ಸ್ಯಾಂಡಲ್ ವುಡ್ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದು ಹೆಚ್ಚಾಗಿ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಗೆ ಭಾರೀ ಮೆಚ್ಚುಗೆ

ಪ್ರೇಮಾನಂದ ಮಹಾರಾಜ್‌ ಭೇಟಿ ವೇಳೆ ರಾಜ್ ಕುಂದ್ರಾ ಮಾತು ಕೇಳಿ ಶಾಕ್ ಆದ ಶಿಲ್ಪಾ ಶೆಟ್ಟಿ

ಜೈಲು ಸೇರುತ್ತಿದ್ದಂತೇ ದರ್ಶನ್ ಗೆ ಮತ್ತೆ ಶುರುವಾಯ್ತು ಆ ಸಮಸ್ಯೆ

ದರ್ಶನ್ ಕೈದಿ ನಂಬರ್ ಎಷ್ಟು, ಟ್ಯಾಟೂ ಹಾಕಿಸಿಕೊಳ್ಳುವ ಡಿಬಾಸ್ ಫ್ಯಾನ್ಸ್ ನೋಡ್ಕೊಳ್ಳಿ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ಮುಂದಿನ ಸುದ್ದಿ
Show comments