ಮದುವೆಯ ಸಂಭ್ರಮದಲ್ಲಿರುವ ತುಪ್ಪದ ಹುಡುಗಿ ರಾಗಿಣಿ!

Webdunia
ಗುರುವಾರ, 29 ಮಾರ್ಚ್ 2018 (06:08 IST)
ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ತಾರೆಯರ ಮದುವೆ ಸಂಭ್ರಮದ ಸುದ್ದಿ ಹೆಚ್ಚಾಗಿ ಕೇಳಿಬರುತ್ತಿದ್ದು, ಇತ್ತಿಚೆಗಷ್ಟೇ ನಟ ದಿಗಂತ್ ಅವರು ಇದೇ ವರ್ಷ ಮದುವೆಯಾಗುವುದಾಗಿ ತಿಳಿಸಿದ್ದರು. ಈಗ ತುಪ್ಪದ ಹುಡುಗಿ ನಟಿ ರಾಗಿಣಿ ಅವರು ಮದುವೆ ಸಂಭ್ರಮದಲ್ಲಿ ತೇಲಾಡುತ್ತಿದ್ದಾರೆ.

ಹೌದು. ನಟಿ ರಾಗಿಣಿ ಅವರು ಕೈ ತುಂಬಾ ಮೆಹಂದಿ ಹಾಕಿಕೊಂಡು ಮದುವೆಗಾಗಿ ತಯಾರಿ ಮಾಡಿಕೊಂಡಿದ್ದಾರೆ. ಅಂದಮಾತ್ರಕ್ಕೆ ಮದುವೆ ಅವರದಲ್ಲ ಬದಲಾಗಿ ಅವರ ಆಪ್ತ ಸ್ನೇಹಿತ ಮೆಹೆಕ್ ಅವರದ್ದು. ಈಗ ಅವರು ಗೆಳೆಯನ ಮದುವೆ ಸಂಭ್ರಮದಲ್ಲಿ ಬ್ಯುಸಿ ಆಗಿದ್ದಾರೆ.

 

ಬ್ಯುಸಿ ಶೆಡ್ಯೂಲ್ ನಲ್ಲೂ ನಟಿ ರಾಗಿಣಿ ಬಿಡುವು ಮಾಡಿಕೊಂಡು  ಹಿಮಾಚಲ್ ಪ್ರದೇಶದಲ್ಲಿ ನಡೆಯುತ್ತಿದ್ದ ವರ ಸ್ನೇಹಿತನ ಮದುಗೆ ವಾರಕ್ಕೂ ಮುಂಚೆಯೇ ಪ್ರಯಾಣ ಬೆಳೆಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments