Daily Horoscope
✕

ವಿದೇಶದಿಂದ ಮುದ್ದಾದ ಗೊಂಬೆಯೊಂದನ್ನ ಹುಟ್ಟುಹಬ್ಬದ ಗಿಫ್ಟ್ ಆಗಿ ಪಡೆದ ನಟಿ ರಾಗಿಣಿ. ಇದನ್ನು ಕೊಟ್ಟಿದ್ದು ಯಾರು ಗೊತ್ತಾ?

Webdunia
ಶುಕ್ರವಾರ, 25 ಮೇ 2018 (06:35 IST)
ಬೆಂಗಳೂರು : ಗುರುವಾರ ಹುಟ್ಟುಹಬ್ಬವನ್ನು ಆಚರಿಸಿಕೊಂಡ ತುಪ್ಪದ ಹುಡುಗಿ ರಾಗಿಣಿ ಅವರಿಗೆ ವಿದೇಶದಿಂದ ಸ್ಪೆಷಲ್ ಉಡುಗೊರೆಯೊಂದು ಬಂದಿದೆ.


ಮೇ 24 ರಂದು 28ನೇ ವಸಂತಕ್ಕೆ ಕಾಲಿಟ್ಟ ನಟಿ ರಾಗಿಣಿ ಅವರು ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ಆದರೆ ಇದಕ್ಕೂ ಮೊದಲೇ ಅವರಿಗೆ ವಿದೇಶದಿಂದ ಮುದ್ದಾದ ಗೊಂಬೆಯೊಂದನ್ನ ಗಿಫ್ಟ್ ಆಗಿ ಬಂದಿದೆ. ಇದನ್ನು ಕೊಟ್ಟಿದ್ದು ಬೇರೆ ಯಾರು ಅಲ್ಲ. ರಾಗಿಣಿ ಅವರ ಸಹೋದರ ರುದ್ರಾಕ್ಷ್ ದ್ವಿವೇದಿ. ಇದರ ಜೊತೆಗೆ  ಅವರು ಶಾರ್ಕ್ ಸೂಟ್ ಒಂದನ್ನೂ ಉಡುಗೊರೆಯಾಗಿ ಕೊಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments