Webdunia - Bharat's app for daily news and videos

Install App

20 ವರ್ಷ ಜೈಲು ಶಿಕ್ಷೆ ಅನುಭವಿಸುವಷ್ಟು ತಪ್ಪು ಮಾಡಿದ್ದಾರೆ ರಾಗಿಣಿ!

Webdunia
ಮಂಗಳವಾರ, 22 ಸೆಪ್ಟಂಬರ್ 2020 (09:34 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ ಮತ್ತು ಸಂಜನಾಗೆ ಇನ್ನೂ ಮೂರು ದಿನ ನ್ಯಾಯಾಂಗ ಬಂಧನ ಮುಂದುವರಿಯಲಿದೆ.


ಸೆಪ್ಟೆಂಬರ್ 24 ರವರೆಗೆ ನಟಿಮಣಿಯರಿಗೆ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇಬ್ಬರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸದ್ಯಕ್ಕೆ ಜಾಮೀನು ನೀಡಲು ಸಾಧ‍್ಯವಿಲ್ಲ ಎಂದಿದೆ. ಬಂಧಿತ ನಟಿಯರಿಗೆ ಇನ್ನಷ್ಟು ಕ್ರಿಮಿನಲ್ ಗಳ ಜತೆ ಲಿಂಕ್ ಇರುವ ಕಾರಣಕ್ಕೆ ಸದ್ಯಕ್ಕೆ ಅವರಿಗೆ ಜಾಮೀನು ನೀಡಿದರೆ ವಿಚಾರಣೆಗೆ ತೊಡಕಾಗುತ್ತದೆ. ಇನ್ನು, ನಟಿ ರಾಗಿಣಿ ದ್ವಿವೇದಿಗೆ ಪ್ರಭಾವಿಗಳ ಜತೆ ಲಿಂಕ್ ಇದ್ದು, ಆಕೆಯ ವಿರುದ್ಧ ಸುಮಾರು 20 ವರ್ಷಗಳಷ್ಟು ಜೈಲು ಶಿಕ್ಷೆ ಅನುಭವಿಸುವ ಆರೋಪಗಳಿವೆ ಎಂದು ಸಿಸಿಬಿ ಪರ ಪೊಲೀಸರು ವಾದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments