Select Your Language

Notifications

webdunia
webdunia
webdunia
webdunia

ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಜಾಮೀನು ಭವಿಷ್ಯ ನಾಳೆ

ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಜಾಮೀನು ಭವಿಷ್ಯ ನಾಳೆ
ಬೆಂಗಳೂರು , ಶುಕ್ರವಾರ, 18 ಸೆಪ್ಟಂಬರ್ 2020 (13:01 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.


ಇಬ್ಬರೂ ನಟಿಮಣಿಯರು ಸದ್ಯಕ್ಕೆ ನ್ಯಾಯಾಂಗ ಬಂಧನ ಅವಧಿಯ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ನಾಳೆ ಅವರ ಜಾಮೀನು ಅರ್ಜಿ ತೀರ್ಮಾನವಾಗುವ ಸಾಧ‍್ಯತೆಯಿದೆ. ಹೀಗಾಗಿ ನಾಳೆ ಇಬ್ಬರಿಗೂ ಬಂಧನ ಮುಂದುವರಿಯುತ್ತದೋ ಅಥವಾ ಮನೆಗೆ ಹೋಗಲು ಅವಕಾಶ ಸಿಗುತ್ತದೋ ಕಾದು ನೋಡಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ಸ್ ಕೇಸ್ : ಆರೋಪಿ ವೈಭವ್ ಜೈನ್ ಲವರ್ ಎಷ್ಟು ಕ್ಯೂಟ್ ಗೊತ್ತಾ?