Webdunia - Bharat's app for daily news and videos

Install App

ಡಾ.ರಾಜ್ ಮನೆಯಲ್ಲಿ ರಾಹುಲ್ ಗಾಂಧಿ

Webdunia
ಮಂಗಳವಾರ, 13 ಜೂನ್ 2017 (08:26 IST)
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪುನರಾರಂಭ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಆಗಮಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಡಾ. ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ.

 
ಡಾ. ರಾಜ್ ನಿವಾಸಕ್ಕೆ ಆಗಮಿಸಿದ ರಾಹುಲ್ ಗಾಂಧಿ, ಇತ್ತೀಚೆಗೆ ಅಗಲಿದ ಡಾ. ರಾಜ್ ಪತ್ನಿ, ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಗೆ ನಮನ ಸಲ್ಲಿಸಿದರು.

ಡಾ.ರಾಜ್ ಮತ್ತು ಪಾರ್ವತಮ್ಮ ಫೋಟೋಗೆ ಪುಷ್ಪವಿರಿಸಿ ನಮಿಸಿದ ರಾಹುಲ್ ಗಾಂಧಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.  ರಾಹುಲ್ ಗಾಂಧಿಗೆ ಸಿಎಂ ಸಿದ್ಧರಾಮಯ್ಯ ಸಾಥ್ ನೀಡಿದರು. ಈ ವೇಳೆ ರಾಜ್ ಪುತ್ರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಸೇರಿದಂತೆ ಕುಟುಂಬ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments