Webdunia - Bharat's app for daily news and videos

Install App

ಬಾಲಿವುಡ್ ಸಿನಿಮಾ ಸುದ್ದಿ ಬೆನ್ನಲ್ಲೇ ಮತ್ತೊಂದು ಮಲಯಾಳಂ ಸಿನಿಮಾ ಸುದ್ದಿ ಕೊಟ್ಟ ರಾಜ್ ಬಿ ಶೆಟ್ಟಿ

Krishnaveni K
ಶುಕ್ರವಾರ, 16 ಆಗಸ್ಟ್ 2024 (10:46 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಪ್ರತಿಭಾವಂತ ನಟ ರಾಜ್ ಬಿ ಶೆಟ್ಟಿ ಬಾಲಿವುಡ್ ಗೆ ಹಾರಲಿದ್ದಾರೆ ಎಂಬ ಸುದ್ದಿ ನಡುವೆ ಮಲಯಾಳಂ ಸಿನಿಮಾ ಮಾಡುತ್ತಿರುವ ಸುದ್ದಿ ಕೊಟ್ಟಿದ್ದಾರೆ.

ರಾಜ್ ಬಿ ಶೆಟ್ಟಿ ಈಗಾಗಲೇ ಮಲಯಾಳಂನಲ್ಲಿ ಈಗಾಗಲೇ ಟರ್ಬೊ ಎನ್ನುವ ಸಿನಿಮಾ ಮಾಡಿದ್ದಾರೆ. ಆ ಸಿನಿಮಾದಲ್ಲಿ ಮಮ್ಮುಟ್ಟಿಗೆ ವಿಲನ್ ಆಗಿ ಖಡಕ್ ಪಾತ್ರ ಮಾಡಿ ಮಿಂಚಿದ್ದರು. ಈ ಮೂಲಕ ಮಲಯಾಳಂ ಸಿನಿಮಾ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.

ಇದರ ನಡುವೆ ಬಾಲಿವುಡ್ ನಲ್ಲಿ ಬಾಬ್ಬಿ ಡಿಯೋಲ್ ಜೊತೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಬಂದಿತ್ತು. ಆದರೆ ಅದರ ನಡುವೆ ರಾಜ್ ಬಿ ಶೆಟ್ಟಿ ತಮ್ಮ ಮುಂದಿನ ಮಲಯಾಳಂ ಸಿನಿಮಾ ಘೋಷಣೆ ಮಾಡಿದ್ದಾರೆ. ‘ಕೊಂಡಾಲ್’ ಎಂಬುದು ರಾಜ್ ಬಿ ಶೆಟ್ಟಿ ಮಲಯಾಳಂನ ಹೊಸ ಸಿನಿಮಾದ ಟೈಟಲ್.

ಈ ಸಿನಿಮಾ ಓಣಂ ವೇಳೆಗೆ ಥಿಯೇಟರ್ ಗೆ ಬರಲಿದೆ. ರಾಜ್ ಬಿ ಶೆಟ್ಟಿ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಮತ್ತೊಂದು ವೈವಿದ್ಯಮಯ ಪಾತ್ರದಲ್ಲಿ ಮಾಡುತ್ತಿದ್ದಾರೆ. ಅಜಿತ್ ಮಾಂಪಳ್ಳಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments