ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಜುಗಾರಿ ಕ್ರಾಸ್ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ

Sampriya
ಶುಕ್ರವಾರ, 17 ಅಕ್ಟೋಬರ್ 2025 (18:25 IST)
Photo Credit X
ನಿರ್ದೇಶಕ ಗುರುದತ್ ಗಾಣಿಗ ಅವರ ಆ್ಯಕ್ಷನ್ ಕಟ್‌ನಲ್ಲಿ ಮೂಡಿಬರಲಿರುವ ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ  ಅವರ ಸುಪ್ರಸಿದ್ಧ ಕಾದಂಬರಿ ಜುಗಾರಿ ಕ್ರಾಸ್  ತೆರೆಮೇಲೆ ಬರುತ್ತಿದೆ. 

ಈಗಾಗಲೇ ಕರಾವಳಿ ಸಿನಿಮಾ ಮೂಲಕ ಭಾರೀ ಸದ್ದು ಮಾಡುತ್ತಿರುವ ನಿರ್ದೇಶಕ ಗುರುದತ್ ಇದೀಗ ಜುಗಾರಿ ಕ್ರಾಸ್‌ನ್ನು ದೊಡ್ಡ ಪರದೆ ಮೇಲೆ ತರಲಿದ್ದಾರೆ.

ಈ ಸಿನಿಮಾದ ನಟ ಯಾರೆಂಬ ಕುತೂಹಲ ಮೂಡಿತ್ತು. ಇದೀಗ ಟೀಸರ್‌ನಲ್ಲಿ ಈ ಎಲ್ಲ ಕುತೂಹಲಕ್ಕೆ ತೆರೆಬೀಳಿದೆ. 

ಜುಗಾರಿ ಕ್ರಾಸ್‌ಗೆ ನಾಯಕನಾಗಿ ರಾಜ್ ಬಿ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ರಿಲೀಸ್ ಆಗಿರುವ ಟೀಸರ್‌ನಲ್ಲಿ ತಲೆಬುರಡೆ, ಹರಿಯುತ್ತಿರುವ ರಕ್ತ, ಕೆಂಪು ರತ್ನ ಜೊತೆಗೆ ಭಾರೀ ಕುತೂಹಲವನ್ನು ಮೂಡಿಸುತ್ತಿದೆ.

‌ಈಗಾಗಲೇ ಭಾರೀ ನಿರೀಕ್ಷೆ ಮೂಡಿಸಿರುವ ಕರಾವಳಿ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದ ನಿರ್ದೇಶಕ ಗುರುದತ್ ಮತ್ತು ರಾಜ್ ಬಿ ಶೆಟ್ಟಿ ಇದೀಗ ಜುಗಾರಿ ಕ್ರಾಸ್ ಮೂಲಕ ಮತ್ತೆ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಬಿಗ್‌ಬಾಸ್‌ ಮನೆಯಲ್ಲಿ ರಕ್ಷಿತಾ ಶೆಟ್ಟಿಯೇ ಪ್ರಮುಖ ಟಾರ್ಗೆಟ್‌: ಮತ್ತೊರ್ವ ಮಹಿಳಾ ಸ್ಪರ್ಧಿ ಕಿರಿಕ್‌

ಮುಂದಿನ ಸುದ್ದಿ
Show comments