Webdunia - Bharat's app for daily news and videos

Install App

ರಾಜ್‌ ನಿಡಿಮೋರು, ಸುಮಂತಾ ಡೇಟಿಂಗ್ ವದಂತಿ: ಗಮನ ಸೆಳೆಯುತ್ತಿದೆ ಮಾಜಿ ಪತ್ನಿ ಪೋಸ್ಟ್‌

Sampriya
ಗುರುವಾರ, 19 ಜೂನ್ 2025 (16:30 IST)
Photo Credit X
ನಟ ನಾಗಚೈತನ್ಯ ಅವರಿಂದ ದೂರವಾದ ಬಳಿಕ ನಟಿ ಸಮಂತಾ ರುತ್ ಪ್ರಭು ಅವರ ಹೆಸರು ಬಿಎಫ್ ರಾಜ್ ನಿಡಿಮೋರು ಅವರ ಜತೆ ತಳುಕುಹಾಕಿಕೊಂಡಿದೆ. ಇವರಿಬ್ಬರು ಒಟ್ಟಿಗೆ ಆತ್ಮೀಯವಾಗಿ ಕಾಣಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾನದಲ್ಲಿ ವೈರಲ್ ಆಗಿವೆ. ಇಬ್ಬರು ಡೇಟಿಂಗ್‌ನಲ್ಲಿದ್ದಾರೆಂಬ ಸುದ್ದಿಯೂ ಇದೆ.  

ಇದೀಗ ನಿಡಿಮೋರು ಅವರ ‌ ಮಾಜಿ ಪತ್ನಿ ಶ್ಯಾಮಲಿ ಡಿ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಾಕಿಕೊಂಡಿರುವ ಪೋಸ್ಟ್‌ ವೈರಲ್ ಆಗಿದೆ. 

2015ರಲ್ಲಿ ರಾಜ್ ನಿಡಿಮೋರು ಅವರು ಶ್ಯಾಮಲಿ ದೇ ಅವರನ್ನು ವಿವಾಹವಾದರು. ದಂಪತಿ ವಿಚ್ಛೇಧನ ಪಡೆದು ದೂರವಾದರು. 

ಸಮಂತಾ ರುತ್ ಪ್ರಭು ಮತ್ತು ರಾಜ್ ನಿಡಿಮೋರು ಅವರ ವದಂತಿಯ ಸಂಬಂಧದ ಬಗ್ಗೆ ಊಹಾಪೋಹಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಬೆನ್ನಲ್ಲೇ ಶ್ಯಾಮಲಿ ಡಿ ಅವರ ಇತ್ತೀಚಿನ ಇನ್‌ಸ್ಟಾಗ್ರಾಮ್ ಸ್ಟೋರಿ ಎಲ್ಲರ ಗಮನ ಸೆಳೆದಿದೆ. ನಂಬಿಕೆಯ ಕುರಿತು ಪೋಸ್ಟ್ ಅನ್ನು ಶ್ಯಾಮಲಿ ಡಿ ತಮ್ಮ Instagram ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. 

ನಂಬಿಕೆ ಅತ್ಯಂತ ದುಬಾರಿಯಾದ ಕರೆನ್ಸಿ ಎಂದು ಬರೆದುಕೊಂಡಿದ್ದಾರೆ. 

ಸಮಂತಾ ರುತ್ ಪ್ರಭು ಮತ್ತು ರಾಜ್ ನಿಡಿಮೋರು ಅವರ ಡೇಟಿಂಗ್ ಬಜ್ ಆವೇಗವನ್ನು ಪಡೆದಾಗಿನಿಂದ ಅವರ ಪೋಸ್ಟ್ ಇದೀಗ ವಿಶೇಷವಾಗಿ ಎಲ್ಲರ ಗಮನವನ್ನು ಸೆಳೆದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಯಶ್ ತಾಯಿ ಬಂಡವಾಳ ಹೂಡಿದ ಮೊದಲ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

ಲಕ್ಷ್ಮೀ ನಿವಾಸ ಧಾರವಾಹಿಗೆ ಶ್ವೇತಾ ಗುಡ್ ಬೈ: ಲಕ್ಷ್ಮೀ ಪಾತ್ರಕ್ಕೆ ಬಂದ ಹೊಸ ನಟಿ ಇವರೇ

ಸೋನು ನಿಗಂ ಆರ್ ಸಿಬಿ ವಿರುದ್ಧ ಟ್ವೀಟ್ ಮಾಡಿದ್ದರೇ: ಅಸಲಿ ಸತ್ಯ ಇಲ್ಲಿದೆ

ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯ ಮುರಿದು ಬಿತ್ತು: ಕಾರಣವೇನು

ಮುಂದಿನ ಸುದ್ದಿ
Show comments