Webdunia - Bharat's app for daily news and videos

Install App

ಧ್ರುವ ಸರ್ಜಾ ಬರ್ತ್ಡೇ ದಿನ ರಿಲೀಸ್ ಆಗಲಿದೆ ‘ರಾಜಮಾರ್ತಾಂಡ’

Webdunia
ಶುಕ್ರವಾರ, 8 ಸೆಪ್ಟಂಬರ್ 2023 (15:00 IST)
ಚಿರಂಜೀವಿ ಸರ್ಜಾ ಅವರು ನಮ್ಮನ್ನು ಅಗಲಿ ಕೆಲವು ವರ್ಷಗಳು ಕಳೆದಿವೆ. ಅವರ ನಟನೆಯ ಕೊನೆಯ ಸಿನಿಮಾ ‘ರಾಜಮಾರ್ತಾಂಡ’ ಚಿತ್ರದ ಶೂಟಿಂಗ್ ಪೂರ್ಣಗೊಂಡಿತ್ತು. ಆದರೆ, ಡಬ್ಬಿಂಗ್ ಕೆಲಸಗಳು ಆಗಿರಲಿಲ್ಲ. ಚಿರು ಪಾತ್ರಕ್ಕೆ ಧ್ರುವ ಸರ್ಜಾ ಅವರು ಧ್ವನಿ ನೀಡಿದ್ದಾರೆ. ಈ ಸಿನಿಮಾದ ರಿಲೀಸ್ ದಿನಾಂಕ ಕಾರಣಾಂತರಗಳಿಂದ ಮುಂದೂಡಲ್ಪಡುತ್ತಲೇ ಇತ್ತು. ಈಗ ಸಿನಿಮಾಗೆ ಬಿಡುಗಡೆ ದಿನಾಂಕ ನಿಗದಿ ಆಗಿದೆ. ಧ್ರುವ ಸರ್ಜಾ ಬರ್ತ್ಡೇ ದಿನ ಅಕ್ಟೋಬರ್ 6 ‘ರಾಜಮಾರ್ತಾಂಡ’ ರಿಲೀಸ್ ಆಗಲಿದೆ ಎಂದು ತಂಡ ಹೇಳಿಕೊಂಡಿದೆ. ಚಿರು ನಿಧನಕ್ಕೂ ಮುಂಚೆ ‘ರಾಜಮಾರ್ತಾಂಡ’ ಚಿತ್ರದಲ್ಲಿ ನಟಿಸಿದ್ದರು. ಶೂಟಿಂಗ್ ಕೂಡ ಪೂರ್ಣಗೊಂಡಿತ್ತು. ಡಬ್ಬಿಂಗ್ ಕೆಲಸಗಳು ಬಾಕಿ ಇದ್ದವು. ಆದರೆ, ಈ ಸಂದರ್ಭದಲ್ಲಿ ಚಿರಂಜೀವಿ ಅವರು ಹೃದಯಾಘಾತದಿಂದ ಮೃತಪಟ್ಟರು. ಈಗ ಬಾಕಿ ಇದ್ದ ಡಬ್ಬಿಂಗ್ ಕೆಲಸವನ್ನು ಧ್ರುವ ಸರ್ಜಾ ಪೂರ್ಣಗೊಳಿಸಿದ್ದು ಸರ್ಜಾ ಅವರ ಅಭಿಮಾನಿಗಳು ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಮುಂದಿನ ಸುದ್ದಿ
Show comments