Webdunia - Bharat's app for daily news and videos

Install App

ದರ್ಶನ್ ‘ಒಡೆಯರ್’ ಚಿತ್ರದ ಟೈಟಲ್ ಗೆ ಒಪ್ಪಿಗೆ ನೀಡಿದ ರಾಜಮಾತೆ ಪ್ರಮೋದಾದೇವಿ

Webdunia
ಬುಧವಾರ, 1 ಆಗಸ್ಟ್ 2018 (06:42 IST)
ಬೆಂಗಳೂರು : ನಟ ದರ್ಶನ್ ಅಭಿನಯದ `ಒಡೆಯರ್’ ಚಿತ್ರದ ಟೈಟಲ್ ಬಗ್ಗೆ ಬಾರೀ ವಿರೋಧ ವ್ಯಕ್ತವಾಗಿದ್ದು, ಈ ಬಗ್ಗೆ ಇದೀಗ ಒಡೆಯರ್ ಮನೆತನದ ರಾಜಮಾತೆ ಪ್ರಮೋದಾದೇವಿ ಪ್ರತಿಕ್ರಿಯೆ ನೀಡಿದ್ದಾರೆ.


ಇತ್ತೀಚೆಗೆ ನಟ ದರ್ಶನ ಅಭಿನಯದ `ಒಡೆಯರ್’ ಚಿತ್ರದ ಹೆಸರು ಬದಲಾವಣೆ ಮಾಡಬೇಕೆಂದು ಎರಡು ಸಂಘಟನೆಯ ಸದಸ್ಯರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿದ  ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು, ‘ಚಿತ್ರಕ್ಕೆ ಒಡೆಯರ್ ಎಂದು ಹೆಸರಿಟ್ಟಿರಿವುದಕ್ಕೆ ನಮಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಈ ಚಿತ್ರದಲ್ಲಿ ನಮ್ಮ ಮನೆತನದ ಬಗ್ಗೆ ಚಿತ್ರೀಕರಿಸಿದರೆ ಆಕ್ಷೇಪ ಮಾಡುವುದಾಗಿ ಹೇಳಿದ್ದಾರೆ.


ಒಡೆಯರ್ ಹೆಸರು ನಮಗೆ ಬಳುವಳಿಯಾಗಿ ಬಂದದ್ದು. ಒಡೆಯರ್ ಹೆಸರು ತುಂಬಾ ಜನ ಇಟ್ಟುಕೊಂಡಿದ್ದಾರೆ. ಆದರೆ ನಮ್ಮ ಮನೆತನಕ್ಕೆ ಸಂಬಂಧಪಟ್ಟಂತೆ ಬಂದರೆ ಅದಕ್ಕೆ ಆಕ್ಷೇಪವಿದೆ. ಈ ವಿಚಾರದಲ್ಲಿ ಒಡೆಯರ್ ಅಭಿಮಾನಿಗಳು ಕೊಟ್ಟಿರುವ ದೂರಿನ ವಿಚಾರ ನನ್ನ ಗಮನಕ್ಕೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments