ವಿಕ್ರಾಂತ್ ರೋಣ ಮೆಚ್ಚಿದ ರಾಜಮೌಳಿ: ಕಿಚ್ಚನ ಪ್ರತಿಕ್ರಿಯೆ ಏನು?

Webdunia
ಭಾನುವಾರ, 31 ಜುಲೈ 2022 (16:40 IST)
ಬೆಂಗಳೂರು: ವಿಕ್ರಾಂತ್ ರೋಣ ಸಿನಿಮಾವನ್ನು ಮೆಚ್ಚಿ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಟ್ವೀಟ್ ಮಾಡಿದ್ದಾರೆ.

ಸಿನಿಮಾ ಬಗ್ಗೆ ರಾಜಮೌಳಿ ಮಾಡಿರುವ ಪ್ರಶಂಸೆಗೆ ಧನ್ಯವಾದ ಸಲ್ಲಿಸಿ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ಇಂತಹ ಕತೆಯನ್ನು ಸಿನಿಮಾ ಮಾಡಲು ದೈರ್ಯ ಬೇಕು. ನೀವು ಆ ಸಾಹಸ ಮಾಡಿ ಅದಕ್ಕೆ ತಕ್ಕ ಫಲವನ್ನೂ ಪಡೆದಿದ್ದೀರಿ. ಪ್ರಿ ಕ್ಲೈಮ್ಯಾಕ್ಸ್ ಮತ್ತು ಸಿನಿಮಾದ ಹೃದಯ ಭಾಗ ಅದ್ಭುತವಾಗಿತ್ತು’ ಎಂದು ರಾಜಮೌಳಿ ಸಿನಿಮಾ ಬಗ್ಗೆ ವಿಮರ್ಶೆ ಬರೆದಿದ್ದಾರೆ.

ಇನ್ನು, ರಾಜಮೌಳಿ ಪ್ರತಿಕ್ರಿಯೆಗೆ ಸುದೀಪ್ ಪ್ರತಿಕ್ರಿಯಿಸಿದ್ದು, ನಿಮ್ಮಿಂದ ಇಂತಹ ಪ್ರಶಂಸೆ ಸಿಗುವುದು ಗೌರವದ ವಿಚಾರ. ತುಂಬಾ ಧನ್ಯವಾದಗಳು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಾಡು ನಿಲ್ಲಿಸಿದ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಛನ್ನುಲಾಲ್ ಮಿಶ್ರಾ: ಮೋದಿ ಕಂಬನಿ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಸೋನಂ ಕಪೂರ್

ತೆಲುಗು ನಟಿ ಡಿಂಪಲ್ ಹಯಾತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಮನೆಕೆಲಸದಾಕೆ

ಮುಂದಿನ ಸುದ್ದಿ
Show comments