ಆರ್.ಆರ್.ಆರ್’ ಚಿತ್ರದ ಪೋಸ್ಟರ್ ರಿಲೀಸ್ ಮಾಡಿ ಹಲವಾರು ಪ್ರಶ್ನೆ ಹುಟ್ಟುಹಾಕಿದ ರಾಜಮೌಳಿ

Webdunia
ಗುರುವಾರ, 21 ಜನವರಿ 2021 (12:30 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಿರ್ದೇಶಕ ರಾಜಮೌಳಿ ಅವರು ಇತ್ತೀಚೆಗೆ ತಮ್ಮ ‘ಆರ್.ಆರ್.ಆರ್’ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಯುತ್ತಿದೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. ಈ ನಡುವೆ ಇದೀಗ  ‘ಆರ್.ಆರ್.ಆರ್’ ಚಿತ್ರದ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿ ಜನರಲ್ಲಿ ಹಲವಾರು ಪ್ರಶ್ನೆಯನ್ನು ಹುಟ್ಟುಹಾಕಿದ್ದಾರೆ ಎನ್ನಲಾಗಿದೆ.

ಹೌದು. ಇತ್ತೀಚೆಗೆ ಬಿಡುಗಡೆಯಾದ  ‘ಆರ್.ಆರ್.ಆರ್’ ಚಿತ್ರದ ಪೋಸ್ಟರ್ ನಲ್ಲಿ ನಾಯಕರಿಬ್ಬರು ಕೈಗಳನ್ನು ಹಿಡಿದಿರುವ ಫೋಟೊ ಇತ್ತು. ಇದಿ ಹಲವರಲ್ಲಿ ವಿವಿಧ ರೀತಿಯ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇಬ್ಬರು ನಾಯಕರು ಒಂದೇ ಕೆಲಸವನ್ನು ಮಾಡುತ್ತಿದ್ದಾರೆಯೇ? ಅಥವಾ ಇಬ್ಬರು ವೀರರು ಪರಸ್ಪರ ಡಿಕ್ಕಿ ಹೊಡೆಯುತ್ತಾರೆಯೇ? ಎಂದ ಪ್ರಶ್ನೆ ಕೆಲವರಲ್ಲಿ ಮೂಡಿದೆ.

ಅಲ್ಲದೇ ಇನ್ನೂ ಕೆಲವರು ಬಾಹುಬಲಿ ಚಿತ್ರದಲ್ಲಿ ಪ್ರಭಾಸ್ ಮತ್ತು ರಾಣಾ ನಡುವಿನ ಜಗಳವನ್ನು ಅದ್ಭುತವನ್ನು ಚಿತ್ರಿಸಿದ ರಾಜಮೌಳಿ ಈ ಚಿತ್ರದಲ್ಲಿಯೂ ಕೂಡ ಇಬ್ಬರು ನಾಯಕರ ನಡುವಿನ ಜಗಳವನ್ನು ತೋರಿಸುವ ಸಾಧ್ಯತೆ ಇದೆ ಎಂದು ಹೇಳುತ್ತಾರೆ. ಹಾಗೇ ಈ ವರ್ಷದ ಕೊನೆಯಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಮುಂದಿನ ಸುದ್ದಿ
Show comments