Webdunia - Bharat's app for daily news and videos

Install App

ರಾಜಮೌಳಿ “ಆರ್ ಆರ್ ಆರ್ “ ಚಿತ್ರದ ಬಿಡುಗಡೆಯ ದಿನಾಂಕ ಮುಂದೂಡಲಾಗಿದೆಯೇ?

Webdunia
ಶುಕ್ರವಾರ, 16 ಏಪ್ರಿಲ್ 2021 (10:12 IST)
ಹೈದರಾಬಾದ್ : ಕೊರೊನಾ ಸಾಂಕ್ರಾಮಿಕ  ಪರಿಸ್ಥಿತಿಯಿಂದಾಗಿ ನಿರ್ದೇಶಕ ರಾಜಮೌಳಿ ಅವರು ಮುಂಬರುವ ಬಹುನಿರೀಕ್ಷೆಯ ಚಿತ್ರ “ಆರ್ ಆರ್ ಆರ್ “ ಚಿತ್ರದ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಇತ್ತೀಚೆಗೆ ಚಿತ್ರರಂಗದಲ್ಲಿ ಕೊರೊನಾ ಹಾವಳಿಯಿಂದ ಬಿಡುಗಡೆಗೆ ಸಿದ್ಧವಾದ ಕೆಲವು ಚಿತ್ರಗಳ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗುತ್ತಿದೆ. ಅದೇ ರೀತಿ ರಾಜಮೌಳಿ “ಆರ್ ಆರ್ ಆರ್ “ ಚಿತ್ರವನ್ನು ನಿರ್ಮಾಪಕರು ಮುಂದೂಡಿದ್ದಾರೆ ಮತ್ತು ಹೊಸ ಬಿಡುಗಡೆಯ ದಿನಾಂಕವನ್ನು ಹುಡುಕುತ್ತಿದ್ದಾರೆ ಎನ್ನಲಾಗಿತ್ತು.

ಆದರೆ ಮೂಲದ ಪ್ರಕಾರ ಚಿತ್ರದ ಚಿತ್ರೀಕರಣ ವೇಗವಾಗಿ ನಡೆಯುತ್ತಿದ್ದು, ಚಿತ್ರವನ್ನು ಮುಂದೂಡಲಾಗುವುದಿಲ್ಲ. ಆಲಿಯಾ ಭಟ್ ಅವರು ಕೊರೊನಾ ಸೋಂಕಿನಿಂದ ಗುಣಮುಖಳಾಗಿ ಶೀಘ್ರದಲ್ಲಿಯೇ ಸೆಟ್ ಗೆ ಬರಲಿದ್ದಾರೆ. ಹಾಗಾಗಿ ಚಿತ್ರ ಮೊದಲೇ ನಿಗದಿಯಾದಂತೆ ಅಕ್ಟೋಬರ್ 13ರಂದೇ ಬಿಡುಗಡೆಯಾಗಲಿದೆ ಎಂದು ದೃಢಪಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments