Webdunia - Bharat's app for daily news and videos

Install App

’ಬಾಹುಬಲಿ 2’ ಆಡಿಯೋ ಬಿಡುಗಡೆಗೆ ಮುಹೂರ್ತ ಫಿಕ್ಸ್

Webdunia
ಶುಕ್ರವಾರ, 3 ಮಾರ್ಚ್ 2017 (15:31 IST)
ಬಾಹುಬಲಿ ಸಿನಿಮಾ ಬಿಡುಗಡೆಯಾಗಿ ಸರಿಸುಮಾರು ಎರಡು ವರ್ಷಗಳಾಗುತ್ತಿದೆ. ಆದರೂ ಅದರ ಮುಂದಿನ ಭಾಗದ ಬಗ್ಗೆ ಕುತೂಹಲ ಮಾತ್ರ ಲವಲೇಶವೂ ಕಡಿಮೆಯಾಗಲಿಲ್ಲ. ಭಾರಿ ಬಜೆಟ್‌ನೊಂದಿಗೆ ನಿರ್ಮಿಸುತ್ತಿರುವ ಈ ಚಿತ್ರದ ಪ್ರಚಾರ ಕಾರ್ಯವನ್ನೂ ಅಷ್ಟೇ ಅದ್ದೂರಿಯಾಗಿ ಮಾಡಬೇಕೆಂದು ಪ್ಲಾನ್ ಮಾಡಿದ್ದಾರೆ ರಾಜಮೌಳಿ.
 
ಏಪ್ರಿಲ್ 28ರಂದು ಸಿನಿಮಾ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ...ಅದಕ್ಕೂ ಒಂದು ತಿಂಗಳ ಮುನ್ನ ಮಾರ್ಚ್ 28ರ ಯುಗಾದಿ ಸಂದರ್ಭದಲ್ಲಿ ಆಡಿಯೋ ಕಾರ್ಯಕ್ರಮವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ಯೋಜನೆ ರೂಪಿಸಲಾಗಿದೆ. ಈ ಆಡಿಯೋ ಕಾರ್ಯಕ್ರಮವನ್ನು ತಿರುಪತಿ ಅಥವಾ ವಿಜಯವಾಡದಲ್ಲಿ ನಿರ್ವಹಿಸಲು ಯೋಜಿಸಿದ್ದರಂತೆ.
 
ಆದರೆ ಈಗ ಪ್ಲಾನ್ ಬದಲಾಗಿದ್ದು ಮಾಹಿಷ್ಮತಿ ಸಾಮ್ರಾಜ್ಯದ ಸೆಟ್ ಹಾಕಿ ಆಡಿಯೋ ಬಿಡುಗಡೆ ಮಾಡಲಿದ್ದಾರೆ ರಾಜಮೌಳಿ. ಕಾರಣ ಗೊತ್ತೇ ಇದೆ. ಸಿನಿಮಾದಲ್ಲಿ ಬರುವುದು ಮಾಹಿಷ್ಮತಿ ಸಾಮ್ರಾಜ್ಯದ ಕಥೆ. ಈ ರೀತಿ ಮಾಡುವುದರಿಂದ ಸಿನಿಮಾಗೆ ಒಳ್ಳೆಯ ಪ್ರಚಾರ ಸಿಗಲಿದೆ ಎಂದು ಭಾವಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

Actor Upendra: ಪತ್ನಿ ಮಕ್ಕಳೊಂದಿಗೆ ಮಂತ್ರಾಲಯಕ್ಕೆ ತೆರಳಿದ ಉಪೇಂದ್ರ, ರಥ ಎಳೆದು ಹರಕೆ ತೀರಿಸಿದ ರಿಯಲ್ ಸ್ಟಾರ್‌

Actor Vishal: ವೇದಿಕೆಯಲ್ಲಿ ಮಂಗಳಮುಖಿಯರು ಹರಸುತ್ತಿರುವಾಗಲೇ ನಟ ವಿಶಾಲ್‌ಗೆ ಹೀಗಾಗುದ, Video Viral

ಮುಂದಿನ ಸುದ್ದಿ
Show comments