Select Your Language

Notifications

webdunia
webdunia
webdunia
webdunia

ಜನಾರ್ಧನ ರೆಡ್ಡಿ ಪುತ್ರನ ಸಿನಿಮಾಗೆ ರಾಜಮೌಳಿ ಸಾಥ್

ಜನಾರ್ಧನ ರೆಡ್ಡಿ ಪುತ್ರನ ಸಿನಿಮಾಗೆ ರಾಜಮೌಳಿ ಸಾಥ್
ಬೆಂಗಳೂರು , ಬುಧವಾರ, 2 ಮಾರ್ಚ್ 2022 (10:25 IST)
ಬೆಂಗಳೂರು: ರಾಜಕಾರಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಸಿನಿಮಾ ಲೋಕಕ್ಕೆ ಕಾರಣವಾಗಿದೆ. ಮಾರ್ಚ್ 4 ರಂದು ಹೊಸ ಸಿನಿಮಾ ಲಾಂಚ್ ಆಗಲಿದೆ.

ಕಿರೀಟಿ ಸ್ಯಾಂಡಲ್ ವುಡ್ ನಲ್ಲಿ ಹೀರೋ ಆಗಿ ಲಾಂಚ್ ಆಗಲಿದ್ದು, ಆ ಸಿನಿಮಾಗೆ ಖ್ಯಾತ ನಿರ್ದೇಶಕ ರಾಜಮೌಳಿ ಸಾಥ್ ನೀಡಲಿದ್ದಾರೆ.

ಇದೊಂದು ಲವ್ ಕಮ್ ಫ್ಯಾಮಿಲಿ ಎಂಟರ್ ಟೈನರ್ ಸಿನಿಮಾ ಇದಾಗಿದೆ. ಈ ಸಿನಿಮಾಗೆ ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಸಂಗೀತ ಸಂಯೋಜಿಸಲಿದ್ದಾರೆ. ಮಾರ್ಚ್ 4 ರಂದು ಟೈಟಲ್ ಲಾಂಚ್ ಆಗಲಿದ್ದು, ಈ ಕಾರ್ಯಕ್ರಮಕ್ಕೆ ಖ್ಯಾತ ನಿರ್ದೇಶಕ ರಾಜಮೌಳಿ ಅತಿಥಿಯಾಗಿ ಆಗಮಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ 2 ಸಿನಿಮಾ ಪ್ರಚಾರಕ್ಕೆ ಕಟೌಟ್ ರೆಡಿಯಾಯ್ತು