Webdunia - Bharat's app for daily news and videos

Install App

ಜ್ಯೂ.ಎನ್ ಟಿಆರ್ ಪುತ್ರ, ಮಹೇಶ್ ಬಾಬು ಪುತ್ರಿಗೆ ಫಸ್ಟ್ ಚಾನ್ಸ್ ಕೊಡಲಿದ್ದಾರೆ ರಾಜಮೌಳಿ

Webdunia
ಬುಧವಾರ, 19 ಜುಲೈ 2023 (08:40 IST)
ಹೈದರಾಬಾದ್: ಟಾಲಿವುಡ್ ನಲ್ಲಿ ಸ್ಟಾರ್ ಕಿಡ್ ಗಳು ಬಣ್ಣದ ಬದುಕಿಗೆ ಎಂಟ್ರಿ ಕೊಡುವುದು ಸಾಮಾನ್ಯವಾಗಿದೆ. ಅಲ್ಲು ಅರ್ಜುನ್ ಪುತ್ರಿ ಈಗಾಗಲೇ ಶಾಕುಂತಲಾ ಸಿನಿಮಾದಲ್ಲಿ ಅಭಿನಯಿಸಿ ಸೈ ಎಂದಿದ್ದಾರೆ.

ಇದೀಗ ಜ್ಯೂ.ಎನ್ ಟಿಆರ್ ಪುತ್ರ ಅಭಯ್ ರಾಮ್ ಮತ್ತು ಮಹೇಶ್ ಬಾಬು ಪುತ್ರಿ ಸಿತಾರ ಕೂಡಾ ಬೆಳ್ಳಿ ಬದುಕಿಗೆ ಕಾಲಿಡಲಿದ್ದಾರೆ. ಇವರಿಗೆ ಮೊದಲ ಅವಕಾಶ ನೀಡುತ್ತಿರುವುದು ಸ್ಟಾರ್ ನಿರ್ದೇಶಕ ರಾಜಮೌಳಿ!

ರಾಜಮೌಳಿಯ ಮುಂದಿನ ಸಿನಿಮಾ ಮಹೇಶ್ ಬಾಬು ಜೊತೆಗೆ. ಈ ಸಿನಿಮಾಗೆ ಆಗಸ್ಟ್ 9 ರಂದು ಮಹೇಶ್ ಬಾಬು ಜನ್ಮದಿನದಂದು ಶುರುವಾಗುವ ಸಾಧ‍್ಯತೆಯಿದೆ. ಈ ಸಿನಿಮಾದಲ್ಲಿ ಅಭಯ್ ರಾಮ್ ಮತ್ತು ಸಿತಾರಾ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬರಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್‌, ಯಾಕೆ ಗೊತ್ತಾ

ಮುಂಬೈನ ಪ್ರಸಿದ್ಧ ಲಾಲ್‌ಬೌಚಾ ರಾಜಾ ಪಾಂಡಲ್‌ಗೆ ನಟ ಸಿದ್ಧಾರ್ಥ್‌, ಜಾನ್ವಿ ಕಪೂರ್ ಭೇಟಿ

ಅನುಶ್ರೀ ಗಂಡ ನಿಜಕ್ಕೂ ಕೋಟ್ಯಾಧಿಪತಿನಾ, ಮದುವೆ ಬಳಿಕ ಬಯಲಾಯ್ತು ಸತ್ಯ

ಆಂಕರ್ ಅನುಶ್ರಿ ಮದುವೆ ಫೋಟೋಗಳು ಇಲ್ಲಿವೆ

ಅನುಶ್ರೀಗೆ ತಾಳಿ ಕಟ್ಟುವಾಗ ಕನ್ ಫ್ಯೂಸ್ ಆದ ರೋಷನ್: ಗಂಡನಿಗೆ ಗೈಡ್ ಮಾಡಿದ ಅನುಶ್ರೀ

ಮುಂದಿನ ಸುದ್ದಿ
Show comments