Daily Horoscope
✕

ಚೆನೈ ನಲ್ಲಿ ಈ ಕಾರಣಕ್ಕೆ ಪ್ರತಿಭಟನೆ ನಡೆಸಿದ ರಜನೀಕಾಂತ್ ಅಭಿಮಾನಿಗಳು

Webdunia
ಮಂಗಳವಾರ, 12 ಜನವರಿ 2021 (13:47 IST)
ಚೆನ್ನೈ : ಅನಾರೋಗ್ಯದ ಕಾರಣದಿಂದ ರಜನೀಕಾಂತ್ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಈ ಹಿನ್ನಲೆಯಲ್ಲಿ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕೆಲವು ದಿನಗಳ ಜಿಂದೆ ಅನ್ನಾಥಾ ಚಿತ್ರತಂಡದ ಕೆಲವು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಚಿತ್ರದ ಶೂಟಿಂಗ ನಿಲ್ಲಿಸಲಾಗಿದೆ. ಈ ವೇಳೆ ಕೊರೊನಾ ಪರೀಕ್ಷೆಗೆ ಒಳಗಾದ ರಜನೀಕಾಂತ್ ಗೆ ನೆಗೆಟಿವ್ ಬಂದ ಕಾರಣ ರಾಜಕೀಯಕ್ಕೆ ಬರುವುದಾಗಿ ಘೋಷಿಸಿದ್ದರು. ಆದರೆ ಅವರ ದೈಹಿಕ ಸ್ಥಿತಿ ಸರಿಯಾಗಿರದ ಕಾರಣ ಅವರು ರಾಜಕೀಯದಿಂದ ದೂರ ಸರಿಯುವುದಾಗಿ ತಿಳಿಸಿ ಕ್ಷಮೆ ಕೋರಿದ್ದಾರೆ.

ಈ ಹಿನ್ನಲೆಯಲ್ಲಿ ರಜನೀಕಾಂತ್ ಅವರನ್ನು ಮತ್ತೆ ರಾಜಕೀಯಕ್ಕೆ ತರಲು  ಪಣತೊಟ್ಟ ಅವರ ಅಭಿಮಾನಿಗಳು ರಜನಿ ರಾಜಕೀಯಕ್ಕೆ ಬರಬೇಕು ಎಂದು ಘೋಷಣೆ ಕೂಗುತ್ತಾ ನಾನಾ ಕಡೆಯಿಂದ ಬಂದು ಅಭಿಮಾನಿಗಳು ಚೆನ್ನೈ ವಲ್ಲುವರ್ ಕೊಟ್ಟಂನಲ್ಲಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments