Webdunia - Bharat's app for daily news and videos

Install App

ಅಮೆರಿಕಾಕ್ಕೆ ತೆರಳಿದ ರಜನೀಕಾಂತ್

Webdunia
ಶುಕ್ರವಾರ, 21 ಅಕ್ಟೋಬರ್ 2016 (09:28 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಆರೋಗ್ಯ ತಪಾಸಣೆಗಾಗಿ ಅಮೆರಿಕಾ ದೇಶಕ್ಕೆ ತೆರಳಿದ್ದಾರೆ.  

ಅವರು ಆರೋಗ್ಯವಾಗಿದ್ದು, ಇದೊಂದು ಸಾಮಾನ್ಯ ತಪಾಸಣೆಯಷ್ಟೆ ಎಂದು ಬಲ್ಲ ಮೂಲಗಳು ಸ್ಪಷ್ಟಪಡಿಸಿವೆ.  ಕೆ. ಶಂಕರ್ ಅವರ ಸಿನಿಮಾ “ಎಂಥಿರನ್”  ಚಿತ್ರದ ಎರಡನೇ ಭಾಗ “2.ಒ” ದಲ್ಲಿ ರಜನಿ ಅಭಿನಯಿಸುತ್ತಿದ್ದು, ಚಿತ್ರದ ಮಾತಿನ ಭಾಗ ಚಿತ್ರೀಕರಣ ಮುಗಿಸಿದ ಬಳಿಕ ರಜನಿ ವಿದೇಶದ ವಿಮಾನ ಏರಿದ್ದಾರೆ.

ಎರಡು ವಾರಗಳೊಳಗೆ ವಾಪಸ್ ಬಂದು ಕಬಾಲಿ ಚಿತ್ರದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಅವರು ಭರವಸೆ ನೀಡಿರುವುದಾಗಿ ಮೂಲಗಳು ಹೇಳಿವೆ.

ಈವರ್ಷ ಜೂನ್ ತಿಂಗಳಲ್ಲಿ ಮೂತ್ರಪಿಂಡಕ್ಕೆ ಸಂಬಂಧಿಸಿದ ಸಮಸ್ಯೆಗಾಗಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆದಿದ್ದರು. ಪುತ್ರಿ ಐಶ್ವರ್ಯ ಜತೆಗೆ ಅವರು ಅಮೆರಿಕದಲ್ಲಿ ಕೆಲವು ದಿನಗಳಿದ್ದು, ನಂತರ ಕಬಾಲಿ ಚಿತ್ರ ಬಿಡುಗಡೆ ಸಂದರ್ಭದಲ್ಲಿ ಭಾರತಕ್ಕೆ ಮರಳಿದ್ದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments