ಸೊಂಟಕ್ಕೆ ಕೈ ಹಾಕಿದವನಿಗೆ ತಕ್ಕ ಪಾಠ ಕಲಿಸಿದ ನಟಿ ರಾಜಶ್ರೀ ಪೊನ್ನಪ್ಪಾ

Webdunia
ಬುಧವಾರ, 27 ಜೂನ್ 2018 (15:28 IST)
ಬೆಂಗಳೂರು : 'ರಾಕೇಟ್' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ನಟಿ  ರಾಜಶ್ರೀ ಪೊನ್ನಪ್ಪಾ ಅವರು ತಮ್ಮ ಜೊತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯೊರ್ವನಿಗೆ ತಕ್ಕ ಪಾಠ ಕಲಿಸಿದ್ದಾರಂತೆ.


ಸಾಮಾನ್ಯವಾಗಿ ಬಸ್ ಗಳಲ್ಲಿ ನೂಕುನುಗ್ಗಲು ಇದ್ದಾಗ ಪೋಲಿ ಹುಡುಗರ ಕಾಟ ಇದ್ದೇಇರುತ್ತದೆ. ಇದೇರೀತಿ ನಟಿ ರಾಜಶ್ರೀ ಅವರು ಕಾಲೇಜಿಗೆ ಹೋಗುತ್ತಿದ್ದಾಗ ಯಾರೋ ಒಬ್ಬ ಅವರ ಸೊಂಟಕ್ಕೆ ಕೈ ಹಾಕಿ ಓಡಿ ಹೋದನಂತೆ. ತಕ್ಷಣ ಆತನನ್ನು ಹಿಂಬಾಲಿಸಿದ ರಾಜಶ್ರೀ ಅವನ ಬೈಕ್ ಗೆ ಅಡ್ಡ ಹಾಕಿ , ಬೈ ಕೀ ಕಿತ್ತುಕೊಂಡು ಪೋಲೀಸ್ ಸ್ಟೇಷನ್ ಗೆ ಹೋಗಿ ಕಂಪ್ಲೇಂಟ್ ಕೊಟ್ಟು ಬಂದರಂತೆ.


ಈ ವಿಚಾರವನ್ನು ಸ್ವತಃ ರಾಜಶ್ರೀ ಅವರೇ ಹೇಳಿದ್ದು, ‘ಹೆಣ್ಣು ಮಕ್ಕಳಿಗೆ ತೊಂದರೆಯಾದರೆ ‍ಹೆಣ್ಣು ಮಕ್ಕಳು ಧ್ವನಿಯೆತ್ತಬೇಕು. ಒಂದು ವೇಳೆ ಧ್ವನಿಯೆತ್ತಲು ಸಾಧ್ಯವಾಗದಿದ್ದರೆ ಧೈರ್ಯವಂತವರ ಸಹಾಯ ಪಡೆಯಬೇಕು. ಪೋಲಿಗಳ ವಿರುದ್ದ ಧ್ವನಿಯೆತ್ತಬೇಕು’ ಎಂದು ಸಲಹೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸೂಸೈಡ್‌ ಕೇಸ್‌: ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮುಂದಿನ ಸುದ್ದಿ
Show comments