ಕನ್ನಡದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ತಂದೆ ನಿಧನ

Webdunia
ಭಾನುವಾರ, 22 ಏಪ್ರಿಲ್ 2018 (06:40 IST)
ಬೆಂಗಳೂರು : ಕನ್ನಡದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಅವರ  ತಂದೆ ಕೃಷ್ಣಮೂರ್ತಿ ಅವರು ಶನಿವಾರ (ಏಪ್ರಿಲ್ 21) ಬೆಳಿಗ್ಗೆ ನಿಧನರಾಗಿದ್ದಾರೆ.


ಈ ವಿಷಯವನ್ನು ಕನ್ನಡದ ಖ್ಯಾತ ಗಾಯಕಿ ಶಮಿತಾ ಮಲ್ನಾಡ್ ಅವರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಹಂಚಿಕೊಳ್ಳುವುದರ ಮೂಲಕ  ಬೇಸರ ವ್ಯಕ್ತಪಡಿಸಿದ್ದಾರೆ. ಕೃಷ್ಣ ಮೂರ್ತಿ ಅವರು ತಮ್ಮ ಪತ್ನಿ ಮೀರಾ ಹಾಗೂ ತಮ್ಮಿಬ್ಬರು ಮಕ್ಕಳಾದ ಗಾಯಕ ರಾಜೇಶ್ ಕೃಷ್ಣನ್ ಮತ್ತು ಸಜಾತ ಅವರನ್ನು ಅಗಲಿದ್ದಾರೆ. ಈ ವಿಷ್ಯ ತಿಳಿದ ಅಭಿಮಾನಿಗಳು ಕೂಡ ರಾಜೇಶ್ ಕೃಷ್ಣನ್ ಅವರ ತಂದೆಯ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments