ರಜನಿ ಕಾಲಾ ಬಿಡುಗಡೆ: ಕರ್ನಾಟಕದಲ್ಲಿ ಹೇಗಿದೆ ಪರಿಸ್ಥಿತಿ?

Webdunia
ಗುರುವಾರ, 7 ಜೂನ್ 2018 (09:33 IST)
ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಲಾ ಸಿನಿಮಾ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ಪ್ರದರ್ಶನಕ್ಕೆ ಹೈಕೋರ್ಟ್ ಒಪ್ಪಿಗೆ ಕೊಟ್ಟಿದ್ದರೂ ಎಲ್ಲಾ ಕಡೆ ಚಿತ್ರ ಪ್ರದರ್ಶನ ಕಾಣುತ್ತಿಲ್ಲ.

ಬೆಂಗಳೂರಿನಲ್ಲಿ ತಮಿಳುನಾಡು ಗಡಿಭಾಗದ ಆನೇಕಲ್ ನಲ್ಲಿ ಚಿತ್ರ ಬಿಡುಗಡೆಯಾಗಿಲ್ಲ. ಇಲ್ಲಿ ಗಲಾಟೆಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಚಿತ್ರ ಪ್ರದರ್ಶನ ರದ್ದಾಗಿದೆ.

ಕಾವೇರಿ ವಿಚಾರದಲ್ಲಿ ರಜನಿ ಕರ್ನಾಟಕದ ವಿರೋಧಿ ಹೇಳಿಕೆ ನೀಡಿದ್ದರು ಎಂಬ ಕಾರಣಕ್ಕೆ ಕನ್ನಡ ಸಂಘಟನೆಗಳು ಚಿತ್ರ ಬಿಡುಗಡೆಗೆ ಅಡ್ಡಿಪಡಿಸುತ್ತಿವೆ. ಚಿಕ್ಕಮಗಳೂರು ಜಿಲ್ಲೆಯ ಒಟ್ಟು ಆರು ಕೇಂದ್ರಗಳಲ್ಲಿ ಚಿತ್ರ ಬಿಡುಗಡೆಯಾಗಿಲ್ಲ. ಇನ್ನು ಬೆಳಗಾವಿಯಲ್ಲೂ ಚಿತ್ರ ಬಿಡುಗಡೆಯಾಗಿಲ್ಲ. ಕನ್ನಡ ಸಂಘಟನೆಗಳ ಮನವಿಗೆ ಸ್ಪಂದಿಸಿರುವ ಚಿತ್ರ ವಿತರಕರು ಸಿನಿಮಾ ಪ್ರದರ್ಶಿಸದೇ ಇರಲು ತೀರ್ಮಾನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments