Webdunia - Bharat's app for daily news and videos

Install App

ರಜನೀಕಾಂತ್ ಮತ್ತು ಕಮಲ್ ಹಾಸನ್ ರ ಈ ರಹಸ್ಯ ಔಟ್!

Webdunia
ಶುಕ್ರವಾರ, 22 ಸೆಪ್ಟಂಬರ್ 2017 (11:05 IST)
ಚೆನ್ನೈ:  ತಮಿಳುನಾಡಿನಲ್ಲಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಬೇಕೆಂದು ಓಡಾಡುತ್ತಿರುವ ಕಮಲ್ ಹಾಸನ್ ಮತ್ತು ರಜನೀಕಾಂತ್ ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರಂತೆ. ಹಾಗಂತ ಸ್ವತಃ ಕಮಲ್ ಹಾಸನ್ ಆಂಗ್ಲ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.


ಮುಂಬರುವ ಚುನಾವಣೆಗೆ ತಮ್ಮ ಪಕ್ಷ ಸಿದ್ಧವಾಗಿರುತ್ತದೆ ಎಂದು ಕಮಲ್ ಹಾಸನ್ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ರಾಜಕೀಯಕ್ಕೆ ಅಧಿಕೃತವಾಗಿ ಬರುವ ಮೊದಲು ಹಲವು ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿರುವ ಕಮಲ್ ಹಾಸನ್ 4-5 ವಾರದ ಹಿಂದೆ ರಜನೀಕಾಂತ್ ರನ್ನು ಭೇಟಿಯಾಗಿ ಚರ್ಚಿಸಿದ್ದೆ ಎಂದಿದ್ದಾರೆ.

‘ನಮ್ಮಿಬ್ಬರದ್ದೂ ಗುರಿ ಒಂದೇ. ಭ್ರಷ್ಟಾಚಾರ ತೊಲಗಿಸಬೇಕೆಂಬುದು. ಆದರೆ ನಮ್ಮ ದಾರಿಗಳು ಬೇರೆ. ಹಾಗಾಗಿ ನಮ್ಮ ನಡುವೆ ಯಾವುದೇ ಒಪ್ಪಂದವಾಗಲಿಲ್ಲ. ಇಬ್ಬರೂ ಪರಸ್ಪರ ಆಲಂಗಿಸಿಕೊಂಡು ನಮ್ಮ ದಾರಿ ನೋಡಿಕೊಳ್ಳುವ ತೀರ್ಮಾನಕ್ಕೆ ಬಂದೆವು’ ಎಂದು ಕಮಲ್ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ.. ಅಂದು ಕೋಚ್-ನಾಯಕನ ನಡುವೆ ಅಸಮಾಧಾನಕ್ಕೆ ಕಾರಣವಾಗಿದ್ದ ಕುಲದೀಪ್ ಇಂದು ದಾಖಲೆ ವೀರ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments