Webdunia - Bharat's app for daily news and videos

Install App

ರಾಜಕೀಯಕ್ಕೆ ಬರುವ ಬಗ್ಗೆ ಅಭಿಮಾನಿಗಳ ಎದುರೇ ಘೊಷಿಸಿದ ರಜಿನಿಕಾಂತ್

Webdunia
ಶುಕ್ರವಾರ, 19 ಮೇ 2017 (10:48 IST)
ಅಂತೂ ಇಂತೂ ಸೂಪರ್ ಸ್ಟಾರ್ ರಜಿನಿಕಾಂತ್ ರಾಜಕೀಯಕ್ಕೆ ಬರುವುದು ಬಹುತೇಕ ಖಚಿತಗೊಂಡಿದೆ. ಚೆನ್ನೈನಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ತಮಿಳುನಾಡು ರಾಜಕೀಯಕ್ಕೆ ಬದಲಾವಣೆ ಬೇಕಿದೆ. ಯುದ್ಧಕ್ಕೆ ಸಿದ್ಧರಾಗಿ ಎನ್ನುವ ಮೂಲಕ ಶೀಘ್ರ ರಾಜಕೀಯಕ್ಕೆ ಬರುವ ಸೂಚನೆ ಕೊಟ್ಟಿದ್ದಾರೆ.
 

ಸದ್ಯದ ರಾಜಕೀಯದಲ್ಲಿ ಜನರ ಬಗ್ಗೆ ಯೋಚಿಸುವ ಪರಿಸ್ಥಿತಿ ಇಲ್ಲ. ಜನರಿಗಾಗಿ ಏನನ್ನೂ ಮಾಡುತ್ತಿಲ್ಲ.  ಇದು ಬದಲಾಗಬೇಕಿದೆ. ನನಗೀಗ ಕೆಲ ಜವಾಬ್ದಾರಿ ಮತ್ತು ಕೆಲಸಗಳಿವೆ. ನಿಜವಾದ ಯುದ್ಧ ಎದುರಾದಾಗ ಯುದ್ಧ ಎದುರಿಸೋಣ ಎಂದಿದ್ದಾರೆ.

ಕೋಡಂಬಾಂಕಂನಲ್ಲಿ ನಡೆದ ಅಭಿಮಾನಿಗಳ ಮೀಟ್ ಅಂಡ್ ಗ್ರೀಟ್ ಕಾರ್ಕ್ರಮದ ಕೊನೆಯ ದಿನ ರಜಿನಿಕಾಂತ್ ಈ ಘೋಷಣೆ ಮಾಡಿದ್ದಾರೆ.  ನಾನೊಬ್ಬ ತಮಿಳಿಗ ಎನ್ನುವುದಕ್ಕೆ ಹೆಮ್ಮೆ ಇದೆ. ನನ್ನನ್ನ ತಮಿಳಿಗನಾಗಿ ಮಾಡಿದ್ದು ನನ್ನ ಅಭಿಮಾನಿಗಳು ಎನ್ನುವ ಮೂಲಕ ರಜಿನಿ ರಾಜಕೀಯ ವಿಷಯ ಬಂದಾಗ ತಮಿಳು ಮೂಲದ ಪ್ರಶ್ನೆ ಎತ್ತುತ್ತಿದ್ದ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ.

ರಜಿನಿಕಾಂತ್ ರಾಜಕೀಯಕ್ಕೆ ಬಂದರೆ ಅದು ದುರಂತ, ಅವರು ಹೊರಗಿನವರು ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿಕೆ ನೀಡಿದ್ದರು. 24 ಗಂಟೆಯೊಳಗೆ ಈ ಮಾತಿಗೆ ರಜಿನಿ ಉತ್ತರ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಜೈಲು ಹಕ್ಕಿ ದರ್ಶನ್ ಗೆ ಇಂದು ಪತ್ನಿ ನೋಡೋ ಭಾಗ್ಯ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ಮುಂದಿನ ಸುದ್ದಿ
Show comments