Daily Horoscope

ವಿವಾದಿತ ಹೇಳಿಕೆಗೆ ಕ್ಷಮೆ ಕೇಳಲ್ಲ ಎಂದ ಸೂಪರ್ ಸ್ಟಾರ್ ರಜನೀಕಾಂತ್

Webdunia
ಬುಧವಾರ, 22 ಜನವರಿ 2020 (09:40 IST)
ಚೆನ್ನೈ: ಪೆರಿಯಾರ್ ಕುರಿತು ತಮ್ಮ ಹೇಳಿಕೆ ಬಗ್ಗೆ ದ್ರಾವಿಡ ಸಂಘಟನೆಗಳ ಪ್ರತಿರೋಧದ ನಡುವೆಯೂ ತಾವು ಕ್ಷಮೆ ಕೇಳಲ್ಲ  ಎಂದು ಸೂಪರ್ ಸ್ಟಾರ್ ರಜನೀಕಾಂತ್ ಸ್ಪಷ್ಟಪಡಿಸಿದ್ದಾರೆ.


ಸಮಾಜ ಸುಧಾರಕ ಪೆರಿಯಾರ್ 1971 ರಲ್ಲಿ ನಡೆಸಿದ್ದ ರ್ಯಾಲಿಯಲ್ಲಿ ರಾಮ-ಸೀತೆ ವಿಗ್ರಹಗಳನ್ನು ವಿವಸ್ತ್ರವಾಗಿ ಮೆರವಣಿಗೆ ಮಾಡಲಾಗಿತ್ತು ಎಂದು ರಜನಿ ಹೇಳಿದ್ದರು. ಆದರೆ ಈ ವಾದ ಶುದ್ಧ ಸುಳ್ಳು ಎಂದು ದ್ರಾವಿಡ ಸಂಘಟನೆಯೊಂದು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ತಪ್ಪು ಮಾಹಿತಿ ನೀಡಿದ್ದಕ್ಕೆ ರಜನಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿತ್ತು.

ಆದರೆ ಈ ಘಟನೆ ಬಗ್ಗೆ ನಾನು ಕೇಳಿದ್ದೇನೆ ಮತ್ತು ಮಾಹಿತಿ ಓದಿದ್ದೇನೆ. ನಾನು ತಪ್ಪು ಮಾಹಿತಿ ನೀಡಿಲ್ಲ. ಹೀಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ರಜನಿ ಸ್ಪಷ್ಟಪಡಿಸಿದ್ದಾರೆ. ರಜನಿ ಪರ ಮತ್ತು ವಿರೋಧವಾಗಿ ಈಗ ಟ್ವಿಟರಿನಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments