ಇಂದು ತಲೈವಾ ರಜನಿ ಪಾಲಿಗೆ ಎರಡು ಕಾರಣಕ್ಕೆ ಸ್ಪೆಷಲ್ ಡೇ

Webdunia
ಸೋಮವಾರ, 25 ಅಕ್ಟೋಬರ್ 2021 (08:53 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಇಂದು ನನ್ನ ಪಾಲಿಗೆ ಎರಡು ಕಾರಣಗಳಿಗೆ ವಿಶೇಷ ದಿನ ಎಂದು ಹೇಳಿಕೊಂಡಿದ್ದಾರೆ. ಹಾಗಿದ್ದಾರೆ ಇಂದು ಅಂತಹ ಸ್ಪೆಷಲ್ ಏನಿದೆ ಗೊತ್ತಾ?

ಕೆಲವು ದಿನಗಳ ಹಿಂದೆ ರಜನೀಕಾಂತ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಸಿನಿಮಾದಲ್ಲಿನ ಸಾಧನೆಗಾಗಿ ಕೊಡಮಾಡುವ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಇಂದು ರಜನಿ ದೆಹಲಿಗೆ ತೆರಳಿ ಸ್ವೀಕರಿಸಲಿದ್ದಾರೆ.

ಎರಡನೆಯದಾಗಿ ತಮ್ಮ ಪುತ್ರಿ ಸೌಂದರ್ಯ ಲಾಂಚ್ ಮಾಡುತ್ತಿರುವ ಹೊಸ ಆಪ್ ಹೂಟೆ ಇಂದು ಲೋಕಾರ್ಪಣೆಯಾಗಲಿದೆ. ಈ ಆಪ್ ನಲ್ಲಿ ರಜನಿ ಕೂಡಾ ಧ‍್ವನಿ ನೀಡಿರುವುದು ವಿಶೇಷ. ಈ ಎರಡು ಕಾರಣಕ್ಕೆ ಅಕ್ಟೋಬರ್ 25 ನನ್ನ ಪಾಲಿಗೆ ವಿಶೇಷ ದಿನ ಎಂದು ಚೆನ್ನೈನ ತಮ್ಮ ನಿವಾಸದಲ್ಲಿ ಮಾಧ್ಯಮಗಳೆದುರು ರಜನಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments