Webdunia - Bharat's app for daily news and videos

Install App

ರಜನೀಕಾಂತ್ ಅಭಿನಯದ ‘ಅನ್ನಾಥೆ’ ಚಿತ್ರದ ಶೂಟಿಂಗ್ ಮತ್ತೆ ಮುಂದೂಡಿಕೆ

Webdunia
ಬುಧವಾರ, 17 ಮಾರ್ಚ್ 2021 (08:42 IST)
ಚೆನ್ನೈ : ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ‘ಅನ್ನಾಥೆ’ ಚಿತ್ರದ ಶೂಟಿಂಗ್ ಈ ಹಿಂದೆ ಸ್ಥಗಿತಗೊಂಡಿತ್ತು. ಆದರೆ  ಮತ್ತೆ ಶೂಟಿಂಗ್ ಶುರು ಮಾಡಲು ಮುಂದಾಗಿದಾದ ಇದೀಗ ಮತ್ತೆ ಮುಂದಕ್ಕೆ ಹಾಕಲಾಗಿದೆ ಎನ್ನಲಾಗಿದೆ.

ಈ ಹಿಂದೆ ಕೊರೊನಾ ಕಾರಣದಿಂದ ಮತ್ತು ರಜನೀಕಾಂತ್ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಅನ್ನಾಥೆ’ ಚಿತ್ರದ ಶೂಟಿಂಗ್ ನಿಲ್ಲಿಸಲಾಗಿತ್ತು, ಈಗ ವಿರಾಮದ ಬಳಿಕ ಮತ್ತೊಮ್ಮೆ ಅನ್ನಾಥೆ’ ಚಿತ್ರದ ಶೂಟಿಂಗ್ ಚೆನ್ನೈನ ಗ್ರ್ಯಾಂಡ್ ಸೆಟ್ ಗಳಲ್ಲಿ ಪುನರಾರಂಭಗೊಂಡಿದ್ದು, ಮುಂದಿನ ಮೂವತ್ತು ದಿನಗಳವರೆಗೆ ಮುಂದುವರಿಸಲು ಯೋಜಿಸಲಾಗಿತ್ತು.

ಆದರೆ  ತಮಿಳುನಾಡಿನಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದ್ದ ಕಾರಣ ಮತ್ತೆ ಚಿತ್ರದ ಶೂಂಟಿಂಗ್ ಮುಂದೂಡಲಾಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಿಲ್ಲ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments