Webdunia - Bharat's app for daily news and videos

Install App

ಅಕ್ಟೋಬರ್‌ನಲ್ಲಿ ತೆರೆಗೆ ಅಪ್ಪಲಿಸಲಿದೆ ರಜನಿಕಾಂತ್‌ ನಟನೆಯ ವೆಟ್ಟೈಯಾನ್‌

Sampriya
ಸೋಮವಾರ, 8 ಏಪ್ರಿಲ್ 2024 (15:33 IST)
Photo Courtesy X
ಚೆನ್ನೈ: ಸೂಪರ್‌ ಸ್ಟಾರ್‌ ರಜನಿಕಾಂತ್‌ ಅಭಿನಯದ ಬಹುನಿರೀಕ್ಷಿತ ಸಿನಿಮಾ ವೆಟ್ಟೈಯಾನ್‌ ಇದೇ ಅಕ್ಟೋಬರ್‌ನಲ್ಲಿ ತೆರೆ ಮೇಲೆ ಬರಲಿದೆ.

ಸಿನಿಮಾ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಈ ಸಂಬಂಧ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದೆ. ಇದೇ ಅಕ್ಟೋಬರ್‌ನಲ್ಲಿ ನೆಚ್ಚಿನ ತಲೈವಾರನ್ನು ತೆರೆ ಮೇಲೆ ಕಣ್ತುಂಬಿಕೊಳ್ಳಬಹುದು ಎಂದು ಅಭಿಮಾನಿಗಳಿಗೆ ತಿಳಿಸಿದೆ.

ರಜನಿಕಾಂತ್ ಅವರು ವೆಟ್ಟೈಯಾನ್‌ ಚಿತ್ರದಲ್ಲಿ ವಿಭಿನ್ನ ಲುಕ್‌ನಲ್ಲಿ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಹಲವು ವರ್ಷಗಳ ಬಳಿಕ ಬಾಲಿವುಡ್‌ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಅವರು ತಲೈವಾ ಜತೆ ಬೆಳ್ಳಿ ತೆರೆಯಲ್ಲಿ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರವನ್ನು ಜೈ ಭೀಮ್‌ ಖ್ಯಾತಿಯ ಟಿಜೆ ಜ್ಞಾನವೇಲ್ ಅವರು ನಿರ್ದೇಶನ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಮಂಜು ವಾರಿಯರ್, ಕಿಶೋರ್, ರಿತಿಕಾ ಸಿಂಗ್, ದುಶಾರ ವಿಜಯನ್, ಜಿ.ಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಸುಪ್ರೀತ್ ರೆಡ್ಡಿ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ತಿರುವನಂತಪುರಂ, ಚೆನ್ನೈ, ಮುಂಬೈ, ಆಂಧ್ರಪ್ರದೇಶ ಮತ್ತು ಹೈದರಾಬಾದ್‌ನಲ್ಲೂ ಚಿತ್ರದ ಚಿತ್ರೀಕರಣ ನಡೆದಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

ಮುಂದಿನ ಸುದ್ದಿ
Show comments