ಜೈಲರ್ ನಲ್ಲಿ ರಜನಿಕಾಂತ್ ವಿಶಿಷ್ಟ ಲುಕ್: ಶೂಟಿಂಗ್ ಶುರು

Webdunia
ಶುಕ್ರವಾರ, 14 ಅಕ್ಟೋಬರ್ 2022 (16:15 IST)
Photo Courtesy: Twitter
ಚೆನ್ನೈ: ತಲೈವಾ ರಜನೀಕಾಂತ್ ನಾಯಕರಾಗಿರುವ ಜೈಲರ್ ಸಿನಿಮಾದ ಶೂಟಿಂಗ್ ಆರಂಭವಾಗಿದ್ದು, ಫೋಟೋಗಳು ವೈರಲ್ ಆಗಿವೆ.

ತಲೈವಾ ರಜನಿ ಈ ಸಿನಿಮಾದಲ್ಲಿ ವಿಶಿಷ್ಟ ಹೇರ್ ಸ್ಟೈಲ್, ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಾಲ್ಟ್ ಆಂಡ್ ಪೆಪ್ಪರ್ ಕೂದಲು, ಕನ್ನಡಕ ಸೇರಿದಂತೆ ರಜನಿ ಗಂಭೀರ ಲುಕ್ ನಲ್ಲಿದ್ದಾರೆ.

ಕಡಲೂರ್ ನಲ್ಲಿ ಶೂಟಿಂಗ್ ಆರಂಭವಾಗಿದ್ದು, ಫೋಟೋಗಳು ವೈರಲ್ ಆಗಿವೆ. ನೆಲ್ಸನ್ ದಿಲೀಪ್ ಕುಮಾರ್ ಈ ಸಿನಿಮಾದ ನಿರ್ದೇಶಕರು. ಸ್ಯಾಂಡಲ್ ವುಡ್ ಸ್ಟಾರ್ ನಟ ಶಿವರಾಜ್ ಕುಮಾರ್ ಕೂಡಾ ಈ ಸಿನಿಮಾದಲ್ಲಿ ವಿಶೇಷ ಪಾತ್ರ ಮಾಡುತ್ತಿದ್ದಾರೆ.


-edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

BBK12: ರಕ್ಷಿತಾಗೆ ಈಡಿಯಟ್ ಎಂದ ಅಶ್ವಿನಿ: ನಟ್ಟು ಬೋಲ್ಟ್ ಟೈಟ್ ಮಾಡಿ ಎಂದ ನೆಟ್ಟಿಗರು: video

ಕಾಮಿಡಿ ಕಿಲಾಡಿಗಳಿಂದಲೂ ಮಾಸ್ಟರ್ ಆನಂದ್ ಹೊರಬಂದ್ರಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಮುಂದಿನ ಸುದ್ದಿ
Show comments