ಅಂಬರೀಶ್ ಅಂತಿಮ ದರ್ಶನ ಪಡೆದ ರಜನಿಕಾಂತ್

Webdunia
ಭಾನುವಾರ, 25 ನವೆಂಬರ್ 2018 (11:12 IST)
ಬೆಂಗಳೂರು : ರೆಬಲ್ ಸ್ಟಾರ್ ಅಂಬರೀಶ್ ನಿಧನ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಜನಿಕಾಂತ್ ಅಂಬರೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.


ಕಂಠೀರವ ಕ್ರೀಡಾಂಗಣದಲ್ಲಿ ಅಂಬರೀಶ್ ಅವರ ಪಾರ್ಥೀವ ಶರೀರ ತರಲಾಗಿದ್ದು, ಇಂದು ಇಡೀ ದಿನ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.


ಚೆನ್ನೈ ಯಿಂದ ನೇರವಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ ರಜನಿಕಾಂತ್ ಅಂಬರೀಶ್ ಗೆ ಅಂತಿಮ ನಮನ ಸಲ್ಲಿಸಿದರು. ಈ ವೇಳೆ ತಮ್ಮ ಗೆಳೆಯ  ಅಂಬರೀಶ್ ಅವರನ್ನು ನೆನೆದು ಕಣ್ಣೀರಿಟ್ಟರು. ಸುಮಲತಾ ಅಂಬರೀಶ್ ಅವರಿಗೆ ರಜನಿಕಾಂತ್ ಸಾಂತ್ವನ ಹೇಳಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments