Daily Horoscope

ತಲೈವಾ ರಜನಿಗೆ 71: ಶುಭಾಶಯಗಳ ಸುರಿಮಳೆ

Webdunia
ಭಾನುವಾರ, 12 ಡಿಸೆಂಬರ್ 2021 (10:05 IST)
ಚೆನ್ನೈ: ತಲೈವಾ, ಸೂಪರ್ ಸ್ಟಾರ್ ಎಂದೇ ಕರೆಯಿಸಿಕೊಳ್ಳುವ ನಟ ರಜನೀಕಾಂತ್ ಗೆ ಇಂದು 71 ನೇ ಜನ್ಮದಿನದ ಸಂಭ್ರಮ.

ಹೀಗಾಗಿ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳು, ಸೆಲೆಬ್ರಿಟಿಗಳು ಶುಭಾಶಯ ಕೋರುತ್ತಿದ್ದಾರೆ. ತಮ್ಮ ಆಪ್ತರು, ಕುಟುಂಬಸ್ಥರೊಂದಿಗೆ ರಜನಿ ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡಲಿದ್ದಾರೆ.

ಅವರ ಆರೋಗ್ಯದ ಪರಿಸ್ಥಿತಿಯಿಂದಾಗಿ ಈ ಬಾರಿ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆಯಾಗುವ ಸಾಧ‍್ಯತೆ ಕಡಿಮೆ. ಆದರೆ ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ತಮ್ಮದೇ ಪೋಸ್ಟರ್, ವಿಡಿಯೋಗಳನ್ನು ಲಾಂಚ್ ಮಾಡಿ ತಲೈವಾಗೆ ಶುಭ ಹಾರೈಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments