Webdunia - Bharat's app for daily news and videos

Install App

ರಿಷಬ್ ಶೆಟ್ಟಿ ಬೆನ್ನು ತಟ್ಟಿದ ತಲೈವಾ ರಜನೀಕಾಂತ್

Webdunia
ಬುಧವಾರ, 26 ಅಕ್ಟೋಬರ್ 2022 (16:49 IST)
ಚೆನ್ನೈ: ವಿಶ್ವದೆಲ್ಲೆಡೆ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾವನ್ನು ವೀಕ್ಷಿಸಿರುವ ಸೂಪರ್ ಸ್ಟಾರ್ ರಜನೀಕಾಂತ್ ರಿಷಬ್ ಶೆಟ್ಟಿ ಬೆನ್ನು ತಟ್ಟಿದ್ದಾರೆ.

ಕಾಂತಾರ ವೀಕ್ಷಿಸಿ ಟ್ವೀಟ್ ಮಾಡಿರುವ ರಜನಿ ‘ಕಾಂತಾರ ವೀಕ್ಷಿಸುವಾಗ ರೋಮಾಂಚನಗೊಂಡೆ. ಇದೊಂದು ಅದ್ಭುತ ಸಿನಿಮಾ. ರಿಷಬ್ ಶೆಟ್ಟಿ ಮತ್ತು ತಂಡಕ್ಕೆ ಅಭಿನಂದನೆಗಳು’ ಎಂದಿದ್ದಾರೆ.

ರಿಷಬ್ ಸಿನಿಮಾವನ್ನು ಈಗಾಗಲೇ ಬಾಲಿವುಡ್, ಟಾಲಿವುಡ್ ಸೇರಿದಂತೆ ಪರಭಾಷೆಯ ಅನೇಕ ಮಂದಿ ವೀಕ್ಷಿಸಿ ಶಹಬ್ಬಾಶ್ ಗಿರಿ ನೀಡಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

Toxic: ಟಾಕ್ಸಿಕ್ ಸಿನಿಮಾ ವೀಕ್ಷಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ 5 ವಿಚಾರಗಳು

ಮುಂದಿನ ಸುದ್ದಿ
Show comments