Daily Horoscope
✕

ಬೀಸ್ಟ್ ಸೋಲಿನ ಇಫೆಕ್ಟ್: ನಿರ್ದೇಶಕನನ್ನೇ ಬದಲಿಸಲು ಹೊರಟರಾ ತಲೈವಾ ರಜನಿ?

Webdunia
ಶನಿವಾರ, 23 ಏಪ್ರಿಲ್ 2022 (10:17 IST)
ಚೆನ್ನೈ: ದಳಪತಿ ವಿಜಯ್ ಅಭಿನಯದ ಬೀಸ್ಟ್ ಸಿನಿಮಾ ಸೋಲಿನ ನಂತರ ನಿರ್ದೇಶಕ ನೆಲ್ಸನ್ ದಿಲೀಪ್ ಜೊತೆ ಸಿನಿಮಾ ಮಾಡುವ ಯೋಜನೆಯನ್ನು ಸೂಪರ್ ‍ಸ್ಟಾರ್ ರಜನೀಕಾಂತ್ ಕೈ ಬಿಡುವ ಚಿಂತನೆಯಲ್ಲಿದ್ದಾರೆ ಎನ್ನಲಾಗುತ್ತಿದೆ.

ಬೀಸ್ಟ್ ಬಳಿಕ ನೆಲ್ಸನ್ ದಿಲೀಪ್ ಕುಮಾರ್ ರಜನೀಕಾಂತ್ ಜೊತೆಗೆ ಸಿನಿಮಾ ಮಾಡಬೇಕಾಗಿತ್ತು. ಇನ್ನೂ ಹೆಸರಿಡದ ತಲೈವಾ 169 ಸಿನಿಮಾಗೆ ನಿರ್ದೇಶಕ ನೆಲ್ಸನ್ ಎಂದು ಈಗಾಗಲೇ ಘೋಷಣೆಯಾಗಿದೆ.

ಆದರೆ ಬೀಸ್ಟ್ ಸೋಲಿನ ಬಳಿಕ ನಿರ್ದೇಶಕರನ್ನೇ ಬದಲಾಯಿಸಲು ಚಿಂತನೆ ನಡೆದಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಇನ್ನೂ ಚಿತ್ರತಂಡದಿಂದ ಅಧಿಕೃತ ಪ್ರಕಟಣೆ ಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments