Webdunia - Bharat's app for daily news and videos

Install App

ಮಗಳ ಜೀವನ ಸರಿಮಾಡಲು ರಜನೀಕಾಂತ್ ಪ್ರಯತ್ನ

Webdunia
ಗುರುವಾರ, 27 ಜನವರಿ 2022 (10:30 IST)
ಹೈದರಾಬಾದ್: ಮುರಿದು ಬಿದ್ದಿರುವ ಮಗಳು ಐಶ್ವರ್ಯಾ ಸಂಸಾರ ಜೀವನ ಸೂಪರ್ ಸ್ಟಾರ್ ರಜನೀಕಾಂತ್ ಗೆ ಚಿಂತೆಯ  ವಿಷಯವಾಗಿದೆ. ಹೀಗಾಗಿ ಅವರೀಗ ಮಗಳ ದಾಂಪತ್ಯ ಜೀವನ ಸರಿಮಾಡಲು ಹೊರಟಿದ್ದಾರಂತೆ.

ಐಶ್ವರ್ಯಾ-ಧನುಷ್ ತಮ್ಮ 18 ವರ್ಷಗಳ ದಾಂಪತ್ಯ ಜೀವನಕ್ಕೆ ಇತ್ತೀಚೆಗೆ ಅಂತ್ಯ ಹಾಡುತ್ತಿರುವುದಾಗಿ ಘೋಷಿಸಿದ್ದರು. ಇದು ಅಭಿಮಾನಿಗಳಿಗೂ ಶಾಕ್ ತಂದಿತ್ತು.

ಸದ್ಯಕ್ಕೆ ಇಬ್ಬರೂ ಹೈದರಾಬಾದ್ ನಲ್ಲಿದ್ದಾರೆ. ಆದರೆ ಕೌಟುಂಬಿಕ ಕಲಹದಿಂದಾಗಿ ಇಬ್ಬರು ಮಕ್ಕಳ ಪೋಷಕರಾಗಿರುವ ಇವರು ಬೇರಾಗಲು ನಿರ್ಧರಿಸಿದ್ದಾರೆ. ರಜನೀಕಾಂತ್ ಈಗ ಮಗಳು ಮತ್ತು ಅಳಿಯನ ಜೊತೆ ಮಾತುಕತೆ ನಡೆಸುತ್ತಿದ್ದು, ಇಬ್ಬರನ್ನೂ ಒಂದು ಮಾಡಲು ಸಕಲ ಪ್ರಯತ್ನ ಮಾಡುತ್ತಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments