Webdunia - Bharat's app for daily news and videos

Install App

ಚೇತನಾ ರಾಜ್ ಸಾವಿಗೆ ರಾಖಿ ಸಾವಂತ್ ಕಿಡಿ

Webdunia
ಗುರುವಾರ, 19 ಮೇ 2022 (22:42 IST)
ಚೇತನಾ ರಾಜ್ ಅವರ ಸಾವಿನ ಸುದ್ದಿ ಕೇಳಿ ಆಘಾತಗೊಂಡಿರುವ ರಾಖಿ ಸಾವಂತ್ ವಿಡಿಯೋ ಮೂಲಕ ತಮ್ಮ ಅಭಿಪ್ರಾಯವನ್ನು ಹೊರಹಾಕಿದ್ದಾರೆ.
ಜೊತೆಗೆ ಚೇತನಾ ರಾಜ್ ಸಾವಿಗೆ ಕಾರಣವಾದ ಆಸ್ಪತ್ರೆ ಮತ್ತು ವೈದ್ಯರ ಬಗ್ಗೆ ರಾಖಿ ಸಾವಂತ್ ಕಿಡಿಕಾರಿದ್ದಾರೆ.ಪ್ಲಾಸ್ಟಿಕ್ ಸರ್ಜರಿಯಿಂದಾಗಿ ಕನ್ನಡ ನಟಿ ಚೇತನಾ ರಾಜ್ ಸಾವನ್ನಪ್ಪಿದ ಸುದ್ದಿ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ.
ಚೇತನಾ ರಾಜ್ ಸಾವಿಗೆ ಕಾರಣವಾದ ಆಸ್ಪತ್ರೆ ಯಾವುದು, ವೈದ್ಯರು ಯಾರು ಅಂತ ನಾನು ತಿಳಿದುಕೊಳ್ಳಬೇಕು. ಆಕೆಗೆ ಕೇವಲ 21 ವರ್ಷ ವಯಸ್ಸು. ಆಕೆಯ ಜೀವ ತೆಗೆದ ಸರ್ಜರಿ ಯಾವುದು ಎಂಬುದು ನನಗೆ ಗೊತ್ತಾಗಬೇಕು.
ಅಸಲಿಗೆ, ಆ ವೈದ್ಯನಿಗೆ ಡಾಕ್ಟರ್ ಡಿಗ್ರಿ ಕೊಟ್ಟವರು ಯಾರು? ಈಗಿನ ಕಾಲದಲ್ಲಿ ಯಾರು ಬೇಕಾದರೂ ಡಾಕ್ಟರ್ ಆಗಬಹುದು. ಯಾರು ಬೇಕಾದರೂ ನರ್ಸ್ ಆಗಬಹುದು. ಯಾರು ಬೇಕಾದರೂ ಪ್ಲಾಸ್ಟಿಕ್ ಸರ್ಜನ್ ಆಗಬಹುದು’’ಸರಿಯಾದ ವೈದ್ಯರು ಬೇಕು ಅಂದ್ರೆ ಬಾಲಿವುಡ್ ಮಂದಿ ಅಥವಾ ನನ್ನನ್ನ ಕೇಳಿ. ಯಾವ ಡಾಕ್ಟರ್ ಬೆಸ್ಟ್ ಅಂತ ನಾವು ಗೈಡ್ ಮಾಡುತ್ತೇವೆ.
ಯಾರ್ಯಾರೋ ಮಾತನ್ನ ನಂಬಿ ಆಪರೇಷನ್ ಥಿಯೇಟರ್‌ಗೆ ಹೋಗಬೇಡಿ. ಇದು ಖಂಡಿತ ಸರಿಯಲ್ಲ’’ ಎಂದು ವಿಡಿಯೋದಲ್ಲಿ ರಾಖಿ ಸಾವಂತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments