ಸಿನಿಮಾ ಬ್ಯುಸಿಯಲ್ಲೂ ತಿಮ್ಮಪ್ಪನ ದರ್ಶನ ಪಡೆದ ರಕ್ಷಿತ್, ರಾಜ್ ಬಿ ಶೆಟ್ಟಿ

sampriya
ಗುರುವಾರ, 13 ಜೂನ್ 2024 (18:56 IST)
Photo By Instagram
ಬೆಂಗಳೂರು: ಸಿನಿಮಾಗಳಲ್ಲಿ ಜತೆಯಾಗಿ‌ ನಿಂತು ಒಬ್ಬರನೊಬ್ಬರು ಬೆಂಬಲಿಸುತ್ತಿರುವ  ನಟ ರಕ್ಷಿತ್ ಶೆಟ್ಟಿ ಮತ್ತು ರಾಜ್ ಬಿ. ಶೆಟ್ಟಿ ಅವರು ಇದೀಗ ಒಟ್ಟಿಗೆ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ.

ಸಿನಿಮಾ ಶೂಟಿಂಗ್ ನಿಂದ ಬ್ರೇಕ್ ಪಡೆದ ಇವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದು, ವಿಶೇಷ ಪೂಜೆ‌ ಸಲ್ಲಿಸಿದರು.

ದೇವರ ಸನ್ನಿಧಿಯಲ್ಲಿ ಕಾಲ ಕಳೆದ ಇವರು ಕ್ಯಾಮಾರೆಗೆ ಪೋಸ್ ನೀಡಿದ್ದಾರೆ.

ಸದ್ಯ ರಕ್ಷಿತ್ ಶೆಟ್ಟಿ ಅವರು ನಟನೆ‌ ಜತೆ ಪ್ರೊಡಕ್ಷನ್ ಕಡೆಯೂ ಬ್ಯುಸಿಯಾಗಿದ್ದಾರೆ. ಇನ್ನೂ ರಾಜ್ ಬಿ ಶೆಟ್ಟಿ ಅವರು ಈಚೆಗೆ ಮಲಯಾಳಂ ‘ಟರ್ಬೋ’ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ವಿಲನ್ ಆಗಿ ಅಬ್ಬರಿಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಪ್ರಮೋಷನ್ ಇಂದು ಶುರು: ಹೈದರಾಬಾದ್ ನಲ್ಲಿ ಜ್ಯೂ ಎನ್ ಟಿಆರ್ ಸಾಥ್

ಸಿನಿಮಾ ಬದುಕಿನಲ್ಲಿ ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಶ್ರೀಮುರುಳಿ

₹60ಕೋಟಿ ವಂಚನೆ ಪ್ರಕರಣ: ನಾನು ಯಾವುದೇ ತಪ್ಪು ಮಾಡಿಲ್ಲ ಎಂದ ಶಿಲ್ಪಾ ಶೆಟ್ಟಿ ಪತಿ

ಲಕ್ಷ್ಮೀ ನಿವಾಸ ಧಾರವಾಹಿಯಿಂದ ಹೊರನಡೆದ ಹಿರಿಯ ನಟಿ ಅಂಜಲಿ: ಇನ್ನೊಬ್ಬ ಹಿರಿಯ ನಟಿಯೂ ಶೀಘ್ರವೇ ಔಟ್

ಮೂರು ಲಕ್ಷ ಹಣ ಕಳುವಾಯ್ತು ಎಂದು ದೂರು ಕೊಟ್ಟ ವಿಜಯಲಕ್ಷ್ಮಿಗೆ ಶಾಕ್ ನೀಡಿದ ಪೊಲೀಸರು

ಮುಂದಿನ ಸುದ್ದಿ
Show comments