Webdunia - Bharat's app for daily news and videos

Install App

ರಕ್ಷಿತ್ ಶೆಟ್ಟಿ-ರಶ್ಮಿಕಾ ಮದುವೆ ತಡವಾಗುತ್ತಿರುವುದು ಇದೇ ಕಾರಣಕ್ಕಂತೆ

Webdunia
ಸೋಮವಾರ, 23 ಜುಲೈ 2018 (06:46 IST)
ಬೆಂಗಳೂರು : ಸ್ಯಾಂಡಲ್ ವುಡ್ ಕ್ಯೂಟ್ ಕಪಲ್ ರಕ್ಷಿತ್ ಶೆಟ್ಟಿ-ರಶ್ಮಿಕಾ ಅವರು ಎಂಗೇಜ್ ಮೆಂಟ್ ಮಾಡಿಕೊಂಡು ವರ್ಷವಾದರೂ ಕೂಡ ಇಲ್ಲಿಯವರೆಗೆ  ಅಭಿಮಾನಿಗಳಿಗೆ ಮದುವೆಯ ಬಗ್ಗೆ ಯಾವುದೇ ಸಿಹಿಸುದ್ದಿ ನೀಡಿಲ್ಲ.


ಹೌದು. ಸೂಪರ್ ಹಿಟ್ ಸಿನಿಮಾ ಕಿರಿಕ್ ಪಾರ್ಟಿ ಮೂಲಕ ಫೇಮಸ್  ಆಗಿದ್ದ ಈ  ಜೋಡಿ ಸಿನಿಮಾ ವೇಳೆಯಲ್ಲೇ ಲವ್‍ ನಲ್ಲಿಯೂ ಕೂಡ ಬಿದ್ದಿತ್ತು. ಲವ್ ಮಾಡಿ ವರ್ಷ ಕಳೆಯುವುದೊರಳಗೆ ಈ ಜೋಡಿ ಮನೆವರ ಸಮ್ಮುಖದಲ್ಲಿ 2017ರ ಜುಲೈ ನಲ್ಲಿ ಎಂಗೇಜ್‍ ಮೆಂಟ್ ಕೂಡ ಮಾಡಿಕೊಂಡರು.


ಆದರೆ ಎಂಗೇಜ್ ಮೆಂಟ್ ಮಾಡಿಕೊಂಡು ಒಂದು ವರ್ಷವಾದರೂ ಇನ್ನು ಮದುವೆ ಆಗುವ ನಿರ್ಧಾರ ಮಾತ್ರ ಮಾಡಿಲ್ಲ. ಇದಕ್ಕೆ ಕಾರಣವೇನು ಎಂದು ಕೇಳಿದರೆ ಈ ಜೋಡಿ ಹೇಳಿದ್ದೇನು ಗೊತ್ತಾ? ಈ ಬಗ್ಗೆ ಮಾತನಾಡಿರುವ ರಕ್ಷಿತ್ ಶೆಟ್ಟಿ, “ಕಿರಿಕ್ ಪಾರ್ಟಿ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಶ್ಮಿಕಾ ಕಿರಿಕ್ ಹುಡುಗಿಯಾಗಿ ಹೆಸರು ಪಡೆದು ಇಂದು ನಂಬರ್ ಒನ್ ನಟಿಯಾಗಿ ಮಿಂಚುತ್ತಿದ್ದಾರೆ. ಇನ್ನು ನಾನು ಕೂಡ ಫುಲ್ ಬಿಜಿಯಾಗಿದ್ದೇನೆ. ಸದ್ಯಕ್ಕೆ ನಾನು ರಶ್ಮಿಕಾ ಹೊಸ ಹೊಸ ಸಿನಿಮಾಗಳಲ್ಲಿ ಬಿಜಿಯಾಗಿರುವುದರಿಂದ ಸದ್ಯ ಮದುವೆ ಪ್ಲಾನ್ ಮಾಡಲು ಆಗಿಲ್ಲ” ಎಂದು ಹೇಳುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ಮುಂದಿನ ಸುದ್ದಿ
Show comments