Webdunia - Bharat's app for daily news and videos

Install App

ಅವನೇ ಶ್ರೀಮನ್ನಾರಾಯಣನ ಆನ್ ಲೈನ್ ಬುಕಿಂಗ್ ಶುರು

Webdunia
ಸೋಮವಾರ, 23 ಡಿಸೆಂಬರ್ 2019 (09:30 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಅವನೇ ಶ್ರೀಮನ್ನಾರಾಯಣ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ.


ಈ ವಾರಂತ್ಯಕ್ಕೆ ಅಂದರೆ ಡಿಸೆಂಬರ್ 27 ರಂದು ಸಿನಿಮಾ ಬಿಡುಗಡೆಯಾಗಲಿದ್ದು, ಚಿತ್ರದ ಆನ್ ಲೈನ್ ಬುಕಿಂಗ್ ಇಂದಿನಿಂದ ಆರಂಭವಾಗಿದೆ. ಹೀಗಾಗಿ ಮೊದಲ ಶೋ ನೋಡಲು ಬಯಸುವವರು ತಕ್ಷಣವೇ ಆನ್ ಲೈನ್ ಮೂಲಕ ಬುಕಿಂಗ್ ಮಾಡಿಕೊಳ್ಳಬಹುದು.

ಕನ್ನಡದಲ್ಲಿ ಡಿಸೆಂಬರ್ 27 ಕ್ಕೆ ಬಿಡುಗಡೆಯಾಗಲಿದ್ದು, ತೆಲುಗಿನಲ್ಲಿ ಜನವರಿ 1, ತಮಿಳು ಮತ್ತು ಮಲಯಾಳಂನಲ್ಲಿ ಜೂನ್ 3 ರಂದು ಚಿತ್ರ ಬಿಡುಗಡೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments