ರಶ್ಮಿಕಾ ವೃತ್ರ ಸಿನಿಮಾದಿಂದ ಹೊರಬರಲು ರಕ್ಷಿತ್ ಕಾರಣನಾ…?

Webdunia
ಮಂಗಳವಾರ, 18 ಸೆಪ್ಟಂಬರ್ 2018 (07:32 IST)
ಬೆಂಗಳೂರು : ಟಾಲಿವುಡ್ ನಲ್ಲಿ ಮಿಂಚುತ್ತಿರುವ ಸ್ಯಾಂಡಲ್ ವುಡ್ ನಟಿ ರಶ್ಮಿಕಾ ಮಂದಣ್ಣ ಇದೀಗ ಕನ್ನಡದಲ್ಲಿ ಒಪ್ಪಿಕೊಂಡ ವೃತ್ರ ಸಿನಿಮಾದಿಂದ ಹೊರನಡೆದಿದ್ದರಂತೆ.


ಹೌದು , ಸದ್ಯ ದರ್ಶನ್ ಅವರ ಯಜಮಾನ‌ ಸಿನಿಮಾದಲ್ಲಿ ಅಭಿನಯಿಸುತ್ತಿರುವ ರಶ್ಮಿಕಾ ಈ ಚಿತ್ರವನ್ನ ಮುಗಿಸಿದ ಬಳಿಕ ಗೌತಮ್ ಅಯ್ಯರ್ ನಿರ್ದೇಶನದ ವೃತ್ರ ಚಿತ್ರದಲ್ಲಿ ಆಕ್ಟ್ ಮಾಡಬೇಕಿತ್ತು .ಈ ಚಿತ್ರದಲ್ಲಿ ರಶ್ಮಿಕಾ ತನಿಖಾಧಿಕಾರಿಯಾಗಿ ಕಾಣಿಸಿಕೊಳ್ಳಬೇಕಿತ್ತು. ಆದರೆ ತೆಲುಗಿನಲ್ಲಿ ಕೆಲವೊಂದು ಸಿನಿಮಾಗಳನ್ನ‌ ಒಪ್ಪಿಕೊಂಡಿದ್ದು ಡೇಟ್ಸ್ ನೀಡಲು ಸಾಧ್ಯವಾಗದೆ ಇರುವುದರಿಂದ , ‌ ಒಪ್ಪಿಕೊಂಡಿರುವ ಈ ಸಿನಿಮಾದಿಂದ ಹೊರ ನಡೆದಿದ್ದಾರಂತೆ.


 ಆದರೆ ರಶ್ಮಿಕಾ ಈ ಚಿತ್ರದಿಂದ ಹೊರನಡೆಯಲು ನಟ ರಕ್ಷಿತ್ ಕಾರಣ ಎನ್ನಲಾಗಿದೆ.  ಯಾಕಂದ್ರೆ ಈ ಚಿತ್ರದ ನಿರ್ದೇಶಕ ಗೌತಮ್ ಅಯ್ಯರ್ ರಕ್ಷಿತ್ ಕ್ಯಾಂಪ್ ನ ಹುಡುಗ . ವೈಯಕ್ತಿಕ ಜೀವನದಲ್ಲೂ ರಕ್ಷಿತ್ ರಿಂದ ದೂರವಾದ ರಶ್ಮಿಕಾ ಸದ್ಯ ಈ ನಟ‌ನ ಕ್ಯಾಂಪ್ ನಿಂದಲು ಹೊರ ಬರುತ್ತಿದ್ದಾರೆ . ಹೀಗಾಗೆ ವೃತ್ರ ಚಿತ್ರವನ್ನ ಕೈ ಬಿಟ್ಟಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments