Webdunia - Bharat's app for daily news and videos

Install App

ಬ್ಯಾಚುಲರ್ ಪಾರ್ಟಿ ಕೊಡಲು ರೆಡಿಯಾದ ರಕ್ಷಿತ್ ಶೆಟ್ಟಿ

Webdunia
ಬುಧವಾರ, 13 ಡಿಸೆಂಬರ್ 2023 (10:58 IST)
Photo Courtesy: Twitter
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇದೀಗ ಬ್ಯಾಚುಲರ್ ಪಾರ್ಟಿ ಕೊಡಲು ರೆಡಿಯಾಗಿದ್ದಾರೆ. ನಿನ್ನೆಯೇ ಹೊಸ ಸುದ್ದಿ ಕೊಡುವುದಾಗಿ ಹೇಳಿದ್ದರು. ಅದೀಗ ನಿಜವಾಗಿದೆ.

ಕಿರಿಕ್ ಪಾರ್ಟಿ ಸಿನಿಮಾ ಬಂದು ಏಳು ವರ್ಷವಾಗಿದೆ. ಆದರೆ ಇದುವರೆಗೆ ಪರಂವಾ ಸ್ಟುಡಿಯೋ ಕಡೆಯಿಂದ ಅಂತಹದ್ದೇ ಮತ್ತೊಂದು ಕಾಮಿಡಿ ಸಿನಿಮಾ ಬಂದಿಲ್ಲ ಎನ್ನುವುದು ಪ್ರೇಕ್ಷಕರ ಆರೋಪ. ಇದು ನಮ್ಮ ಕಿವಿಗೂ ಬಿದ್ದಿದೆ. ನಾಳೆಯೇ ನಿಮಗೆ ಅಪ್ ಡೇಟ್ ಕೊಡುತ್ತೇವೆ ಎಂದು ರಕ್ಷಿತ್ ಹೇಳಿದ್ದರು.

ಇದನ್ನು ಕೇಳಿ ಎಷ್ಟೋ ಜನ ಮತ್ತೆ ರಕ್ಷಿತ್ ಕಿರಿಕ್ ಪಾರ್ಟಿ ಪಾರ್ಟ್ 2 ಕೈಗೆತ್ತಿಕೊಳ್ಳುತ್ತಾರಾ ಎಂದು ಅಂದುಕೊಂಡಿದ್ದರು. ಆದರೆ ಇದು ಕಿರಿಕ್ ಪಾರ್ಟಿ ಅಲ್ಲ. ಈ ಬಾರಿ ಬ್ಯಾಚುಲರ್ ಪಾರ್ಟಿಯೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.

ರಕ್ಷಿತ್ ನಿರ್ಮಾಣದಲ್ಲಿ ಮೂಡಿಬಂದಿರುವ ಬ್ಯಾಚುಲರ್ ಪಾರ್ಟಿ ಸಿನಿಮಾ ರೆಡಿಯಾಗಿದ್ದು ಸದ್ಯದಲ್ಲೇ ನಿಮ್ಮ ಮುಂದೆ ಬರಲಿದೆ ಎಂದು ಪ್ರಕಟಿಸಿದ್ದಾರೆ. ಕಿರಿಕ್ ಪಾರ್ಟಿಗೆ ಏಳು ವರ್ಷ ತುಂಬಿದ ಹಿನ್ನಲೆಯಲ್ಲಿ ಈಗ ಮತ್ತಷ್ಟು ಕ್ರೇಜಿಯಾಗಿ ಬ್ಯಾಚುಲರ್ ಪಾರ್ಟಿ ಬರಲಿದೆ ಎಂದಿದ್ದಾರೆ. ಜೊತೆಗೆ ಸಿನಿಮಾದ ಫಸ್ಟ್ ಲುಕ್ ಟೀಸರ್ ಕೂಡಾ ಬಿಡುಗಡೆ ಮಾಡಿದ್ದಾರೆ.

ಬ್ಯಾಚುಲರ್ ಪಾರ್ಟಿ ಸಿನಿಮಾ ಕಾಮಿಡಿ ಎಂಟರ್ ಟೈನರ್ ಆಗಿದ್ದು, ಈ ಸಿನಿಮಾದಲ್ಲಿ ಅಚ್ಯುತ್ ಕುಮಾರ್, ದಿಗಂತ್ ಮಂಚಾಲೆ, ಲೂಸ್ ಮಾದ ಯೋಗಿ, ಸಿರಿ ರವಿಕುಮಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments