Webdunia - Bharat's app for daily news and videos

Install App

ಹೊಸ ಸಿನಿಮಾ ಘೋಷಿಸಿದ ರಕ್ಷಿತ್ ಶೆಟ್ಟಿ: ರಿಷಬ್ ಶೆಟ್ಟಿ, ದಿಗಂತ್ ಸಾಥ್

Webdunia
ಗುರುವಾರ, 1 ಸೆಪ್ಟಂಬರ್ 2022 (11:23 IST)
ಬೆಂಗಳೂರು: ರಕ್ಷಿತ್ ಶೆಟ್ಟಿ ನಿರ್ಮಾಣದ ಪರಂವಾ ಸ್ಟುಡಿಯೋಸ್ ನಿರ್ಮಾಣದಲ್ಲಿ ದಿಗಂತ್ ಹೊಸ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಓಡಾಡುತ್ತಿತ್ತು.

ಅದೀಗ ಅಧಿಕೃತವಾಗಿ ಘೋಷಣೆಯಾಗಿದೆ. ದಿಗಂತ್ ಮಂಚಾಲೆ ಜೊತೆಗೆ ರಿಷಬ್ ಶೆಟ್ಟಿ, ಅಚ್ಯುತ್ ಕುಮಾರ್  ಸಾಥ್ ಕೊಡಲಿದ್ದಾರೆ. ಈ ಸಿನಿಮಾಗೆ ‘ಬ್ಯಾಚುಲರ್ ಪಾರ್ಟಿ’ ಎಂದು ಟೈಟಲ್ ಫಿಕ್ಸ್ ಆಗಿದೆ.

ರಕ್ಷಿತ್ ತಮ್ಮ ನಿರ್ಮಾಣ ಸಂಸ್ಥೆಯಿಂದ ಸಿನಿಮಾ ಹೊರತರಲಿದ್ದಾರೆ. ಅಭಿಜಿತ್ ಮಹೇಶ್ ಚಿತ್ರಕತೆ ಬರೆದು ನಿರ್ದೇಶನ ಮಾಡಲಿದ್ದಾರೆ. ಫಸ್ಟ್ ಲುಕ್ ಬಿಡುಗಡೆಯಾಗಿದ್ದು ರಕ್ಷಿತ್ ಆಂಡ್ ಟೀಂನ ಮತ್ತೊಂದು ಮಾಸ್ಟರ್ ಪೀಸ್ ಎನ್ನುವುದು ಪಕ್ಕಾ ಆಗುತ್ತಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments