Webdunia - Bharat's app for daily news and videos

Install App

ಸದ್ಯದಲ್ಲೇ ನಿಮಗೆ ಹೊಸ ಸುದ್ದಿ ಕಾದಿದೆ ಎಂದ ರಕ್ಷಿತ್ ಶೆಟ್ಟಿ!

Webdunia
ಶುಕ್ರವಾರ, 24 ಜುಲೈ 2020 (10:05 IST)
ಬೆಂಗಳೂರು: ಲಾಕ್ ಡೌನ್ ವೇಳೆ ಹೊರಗಡೆ ಹೋಗಿ ಶೂಟಿಂಗ್ ಮಾಡಲಾಗುತ್ತಿಲ್ಲ. ಸಿನಿಮಾ ಕೆಲಸಗಳನ್ನು ನಡೆಸಲಾಗುತ್ತಿಲ್ಲ ಎಂದು ತಲೆಮೇಲೆ ಕೈ ಹೊತ್ತು ಕೂರುವ ಬದಲು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಪರಿಸ್ಥಿತಿಯ ಲಾಭ ಪಡೆಯಲು ಹೊರಟಿದ್ದಾರೆ.


ಕಳೆದ ಕೆಲವು ದಿನಗಳಿಂದ ಪುಣ್ಯಕೋಟಿ ಸಿನಿಮಾ ಸ್ಕ್ರಿಪ್ಟ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದ ರಕ್ಷಿತ್ ಎರಡು ವಾರಗಳ ಬ್ರೇಕ್ ತೆಗೆದುಕೊಂಡು ಈಗ ಹೊಸ ಸ್ಕ್ರಿಪ್ಟ್ ಸಿದ್ಧಪಡಿಸುತ್ತಿದ್ದಾರಂತೆ.

ಇದು ಸಂಪೂರ್ಣವಾಗಿ ವಿಭಿನ್ನವಾಗಿರಲಿದ್ದು, ಸೀಮಿತ ಚೌಕಟ್ಟಿನಲ್ಲಿ, ಲೊಕೇಷನ್ ನಲ್ಲಿ ಶೂಟಿಂಗ್ ನಡೆಸಬಹುದಾದ ಶಾರ್ಟ್ ಸಿನಿಮಾವಾಗಿರಲಿದೆ ಎಂದು ರಕ್ಷಿತ್ ಸುಳಿವು ನೀಡಿದ್ದಾರೆ. ಲಾಕ್ ಡೌನ್ ಪರಿಸ್ಥಿಯಲ್ಲೂ ಶೂಟಿಂಗ್ ನಡೆಸಬಹುದಾದ ಸಣ್ಣದಾದ ಆದರೆ ಅದ್ಭುತ ಸ್ಕ್ರಿಪ್ಟ್ ಒಂದನ್ನು ತಯಾರು ಮಾಡುತ್ತಿದ್ದು, ಸದ್ಯದಲ್ಲೇ ನಿಮಗೆ ಹೊಸ ಸುದ್ದಿ ಕೊಡುತ್ತೇನೆ ಎಂದಿದ್ದಾರೆ ರಕ್ಷಿತ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic Cinema ನೋಡಿದ ಬಳಿಕ ಟಿಕೆಟ್ ಹಣ ಮರುಪಾವತಿಸುವಂತೆ ಬೇಡಿಕೆಯಿಟ್ಟ ಯುವಕರ ಗುಂಪು, Video

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments