Webdunia - Bharat's app for daily news and videos

Install App

ರಕ್ಷಿತ್ ಶೆಟ್ಟಿ ಈ ಹಾಡನ್ನು ಡೆಡಿಕೇಟ್ ಮಾಡಿದ್ದು ಇವರಿಗೆ

Webdunia
ಶನಿವಾರ, 3 ಡಿಸೆಂಬರ್ 2016 (07:55 IST)
ಬೆಂಗಳೂರು: ಕಿರಿಕ್ ಪಾರ್ಟಿ ಗಲಾಟೆ ಜೋರಾಗಿದೆ. ರಕ್ಷಿತ್ ಶೆಟ್ಟಿ ಅಭಿನಯದ ಹಾಡುಗಳು ಭಾರೀ ಸೌಂಡ್ ಮಾಡುತ್ತಿವೆ. ಅಂತಹ ಒಂದು ಹಾಡನ್ನು ಚಿತ್ರ ತಂಡ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಮತ್ತು ನಟ ರವಿಚಂದ್ರನ್ ಗೆ ಡೆಡಿಕೇಟ್ ಮಾಡಿದ್ದಾರೆ.

ಪ್ರೇಮಲೋಕ ಮೂಲಕ ಕಾಲೇಜು ದಿನಗಳ ಕಿರಿಕ್ ಅನ್ನು ಹೊಸದಾಗಿ ಕನ್ನಡ ಪ್ರೇಕ್ಷಕರಿಗೆ ತೋರಿಸಿದ್ದೇ ಇವರಿಬ್ಬರು. ಕಿರಿಕ್ ಪಾರ್ಟಿ ಕೂಡಾ ಅಂತಹದ್ದೇ ಒಂದು ಚಿತ್ರ. ಹೀಗಾಗಿ ಅವರಿಗೆಂದೇ ಒಂದು ಹಾಡನ್ನು ಡೆಡಿಕೇಟ್ ಮಾಡಿದ್ದಾರೆ.

ಹೇ ಹೂ ಆರ್ ಯೂ ಎನ್ನುವ ಹಾಡನ್ನು ಸ್ವತಃ ರಕ್ಷಿತ್ ಶೆಟ್ಟಿ ಬರೆದಿದ್ದಾರೆ. ಈ ಹಾಡನ್ನು ಶಾಂತಿ ಕ್ರಾಂತಿ ಚಿತ್ರದ ಹಾಡಿನಂತೆ ಚಿತ್ರೀಕರಿಸಬೇಕೆಂಬ ಐಡಿಯಾ ಚಿತ್ರ ತಂಡಕ್ಕಿತ್ತಂತೆ. ಆದರೆ ಮುಂದೆ ಸಮಸ್ಯೆಯಾಗಬಹುದೆಂದು ಅದೇ ದಾಟಿಯಲ್ಲಿ ಈ ಹಾಡನ್ನು ರೆಕಾರ್ಡಿಂಗ್ ಮಾಡಿದ್ದಾರೆ. ಯಾಕೆಂದರೆ 90 ರ ದಶಕಗಳ ಚಿತ್ರಗಳು ಈ ಇಬ್ಬರು ಮಹಾನ್ ಕಲಾವಿದರಿಲ್ಲದೇ ಪೂರ್ಣಗೊಳ್ಳದು ಎನ್ನುವುದು ರಕ್ಷಿತ್ ಶೆಟ್ಟಿ ಅಭಿಪ್ರಾಯ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments