Webdunia - Bharat's app for daily news and videos

Install App

ರಿಷಬ್ ಶೆಟ್ಟಿ ಬರ್ತ್ ಡೇಗೆ ಕಿರಿಕ್ ಪಾರ್ಟಿ ಬಗ್ಗೆ ಸುಳಿವು ಕೊಟ್ಟ ರಕ್ಷಿತ್ ಶೆಟ್ಟಿ

Webdunia
ಗುರುವಾರ, 7 ಜುಲೈ 2022 (15:56 IST)
Photo Courtesy: Twitter
ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ ನಾಯಕರಾಗಿದ್ದ ಕಿರಿಕ್ ಪಾರ್ಟಿ ಸಿನಿಮಾ ಭರ್ಜರಿ ಹಿಟ್ ಆಗಿತ್ತು. ಈ ಸಿನಿಮಾದ ಎರಡನೇ ಭಾಗವೂ ಬರಲಿದೆ ಎಂದು ಈಗಾಗಲೇ ರಿಷಬ್, ರಕ್ಷಿತ್ ಹೇಳಿಕೊಂಡಿದ್ದರು.

ಇಂದು ರಿಷಬ್ ಶೆಟ್ಟಿ ಜನ್ಮದಿನವಾಗಿದ್ದು, ಈ ವಿಶೇಷ ದಿನಕ್ಕೆ ವಿಶ್ ಮಾಡಿದ ರಕ್ಷಿತ್ ಶೆಟ್ಟಿ ಕಿರಿಕ್ ಪಾರ್ಟಿ 2 ಬಗ್ಗೆ ಸುಳಿವು ಕೊಟ್ಟಿದ್ದಾರೆ.

‘ಹ್ಯಾಪಿ ಬರ್ತ್ ಡೇ ಮಗ. ‘ಪಾರ್ಟಿ’ ಮಾಡುವುದಕ್ಕೆ ಕಾಯ್ತಾ ಇದ್ದಾನೆ. ಪಾರ್ಟಿ ಯಾವಾಗ?’ ಎಂದು ರಕ್ಷಿತ್ ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿರುವ ರಿಷಬ್ ‘ಥ್ಯಾಂಕ್ಸ್ ಮಗಾ. ಗಮ್ಮತ್ ಪಾರ್ಟಿ ಮಾಡುವ’ ಎಂದಿದ್ದಾರೆ. ಸದ್ಯಕ್ಕೆ ರಿಷಬ್ ಮತ್ತು ರಕ್ಷಿತ್ ಇಬ್ಬರೂ ಬೇರೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು ಇದಾದ ಬಳಿಕ ಕಿರಿಕ್ ಪಾರ್ಟಿ 2 ಆರಂಭವಾಗುವುದು ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments