Webdunia - Bharat's app for daily news and videos

Install App

ರಶ್ಮಿಕಾ ಟ್ವೀಟ್ ನಲ್ಲಿ ರಕ್ಷಿತ್ ಶೆಟ್ಟಿ! ಫ್ಯಾನ್ಸ್ ಖುಷಿಯೋ ಖುಷಿ

Webdunia
ಶುಕ್ರವಾರ, 25 ಡಿಸೆಂಬರ್ 2020 (10:30 IST)
ಬೆಂಗಳೂರು: ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣ ಕ್ರಿಸ್ ಮಸ್ ದಿನ ತಮ್ಮ ಅಭಿಮಾನಿಗಳಿಗೆ ನಿಜಕ್ಕೂ ಸರ್ಪೈಸ್ ಕೊಟ್ಟಿದ್ದಾರೆ.


ಕಿರಿಕ್ ಪಾರ್ಟಿ ಸಿನಿಮಾದ ‘ಬೆಳಗೆದ್ದು’ ಹಾಡು ಯೂ ಟ್ಯೂಬ್ ನಲ್ಲಿ 100 ಮಿಲಿಯನ್ ವ್ಯೂ ದಾಟಿದ ಖುಷಿಯನ್ನು ಟ್ವೀಟ್ ಮಾಡಿರುವ ರಶ್ಮಿಕಾ ಟ್ವೀಟ್ ಜೊತೆಗೆ ರಕ್ಷಿತ್ ಹೆಸರನ್ನೂ ಟ್ಯಾಗ್ ಮಾಡಿರುವುದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಬೆಳಗೆದ್ದು ನನ್ನ ಮೊದಲ ಹಾಡು. ಇದು 100 ಮಿಲಿಯನ್ ದಾಟಿರುವುದು ನಿಜಕ್ಕೂ ಖುಷಿಯ ವಿಚಾರ. ಈ ಹಾಡನ್ನು ಚಿತ್ರೀಕರಿಸಿದ ದಿನಗಳನ್ನು ಮರೆಯಲಾರೆ. ಆ ನೆನಪುಗಳು ಸದಾ ಶಾಶ್ವತ.  ನನ್ನೊಳಗಿನ ಸಾನ್ವಿಯನ್ನು ಪಡೆದ ಗಳಿಗೆ. ಆಹಾ.. ಆ ಪಯಣವೇ ಅದ್ಭುತ’ ಎಂದು ಬರೆದುಕೊಂಡಿರುವ ರಶ್ಮಿಕಾ ರಿಷಬ್ ಶೆಟ್ಟಿ, ಪರಂವಾ ಸ್ಟುಡಿಯೋ, ಸಂಯುಕ್ತ ಹೆಗ್ಡೆ ಹೆಸರಿನ ಜೊತೆಗೆ ರಕ್ಷಿತ್ ಶೆಟ್ಟಿ ಟ್ವಿಟರ್ ಖಾತೆಯನ್ನೂ ಟ್ಯಾಗ್ ಮಾಡಿದ್ದಾರೆ. ಇದಕ್ಕೂ ಮೊದಲು ಇದೇ ವಿಚಾರಕ್ಕೆ ರಕ್ಷಿತ್ ಟ್ವೀಟ್ ಮಾಡುವಾಗ ರಶ್ಮಿಕಾ ಹೆಸರನ್ನು ಉಲ್ಲೇಖಿಸದೇ ಟ್ರೋಲ್ ಗೊಳಗಾಗಿದ್ದರು. ಆದರೆ ರಶ್ಮಿಕಾ ರಕ್ಷಿತ್ ರನ್ನು ಮರೆಯದೇ ಟ್ಯಾಗ್ ಮಾಡಿರುವುದಕ್ಕೆ ಅಭಿಮಾನಿಗಳು ಖುಷಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments