Select Your Language

Notifications

webdunia
webdunia
webdunia
webdunia

ಸಪ್ತ ಸಾಗರದಾಚೆ ಎಲ್ಲೋ ಕಳೆದುಹೋದ ರಕ್ಷಿತ್ ಶೆಟ್ಟಿ

ಸಪ್ತ ಸಾಗರದಾಚೆ ಎಲ್ಲೋ ಕಳೆದುಹೋದ ರಕ್ಷಿತ್ ಶೆಟ್ಟಿ
ಬೆಂಗಳೂರು , ಗುರುವಾರ, 19 ಮಾರ್ಚ್ 2020 (10:38 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವನೇ ಶ್ರೀಮನ್ನಾರಾಯಣ ಬಳಿಕ ಚಾರ್ಲಿ 777 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆಯೇ ರಕ್ಷಿತ್ ಹೊಸ ಸಿನಿಮಾ ಒಪ್ಪಿಕೊಂಡಿರುವ ಸುದ್ದಿ ಬಂದಿದೆ.

 

ಪುಷ್ಕರ್-ರಕ್ಷಿತ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಮೂಡಿಬರಲಿದ್ದು, ಈ ಸಿನಿಮಾಗೆ ‘ಸಪ್ತ ಸಾಗರದಾಚೆ ಎಲ್ಲೋ’ ಎಂದು ಟೈಟಲ್ ಫಿಕ್ಸ್ ಮಾಡಲಾಗಿದೆ. ಜತೆಗೆ ಫಸ್ಟ್ ಲುಕ್ ಕೂಡಾ ಬಿಡುಗಡೆಯಾಗಿದೆ.

ಹೇಮಂತ್ ರಾವ್ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಉಳಿದಂತೆ ತಾಂತ್ರಿಕ ವರ್ಗ ಮತ್ತು ನಟರನ್ನು ಆಯ್ಕೆ ಮಾಡಲಾಗುತ್ತಿದೆ. ಜೂನ್ ನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲೇ ಕೂತು ಬೋರಾಗಿದೆ ಎಂದ ಹರಿಪ್ರಿಯಾ