Daily Horoscope

ಉದ್ಯೋಗಾವಕಾಶ ನೀಡ್ತಿದ್ದಾರೆ ರಕ್ಷಿತ್ ಶೆಟ್ಟಿ

Webdunia
ಭಾನುವಾರ, 2 ಆಗಸ್ಟ್ 2020 (10:37 IST)
ಬೆಂಗಳೂರು: ಕೊರೋನೋದಿಂದಾಗಿ ಎಷ್ಟೋ ಜನ ಉದ್ಯೋಗ ಕಳೆದುಕೊಂಡಿರುವ ಈ ಸಂದರ್ಭದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಉದ್ಯೋಗಾವಕಾಶ ನೀಡುತ್ತಿದ್ದಾರೆ.


ತಮ್ಮ ಪರಂವಃ ಸ್ಟುಡಿಯೋದಲ್ಲಿ ಆಸಕ್ತಿಯುಳ್ಳವರಿಗೆ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಲು ಅವಕಾಶ ನೀಡುತ್ತಿದ್ದಾರೆ. ಆದರೆ ಇದು ಇಂಟರ್ನಿಯಾಗಿ ಮಾತ್ರ.

ವಿಡಿಯೋ ಎಡಿಟರ್, ಕಂಟೆಂಟ್ ರೈಟರ್, ಮಾರ್ಕೆಟಿಂಗ್ ಸ್ಟ್ರಾಟಜಿಸ್ಟ್, ಸೋಷಿಯಲ್ ಮೀಡಿಯಾ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಹ್ವಾನ ನೀಡಿದ್ದಾರೆ. ಆಸಕ್ತರು ಸ್ವ ವಿವರಗಳೊಂದಿಗೆ contact@paramvah.com ಎಂಬ ವಿಳಾಸಕ್ಕೆ ಈ ಮೇಲ್ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments