Webdunia - Bharat's app for daily news and videos

Install App

ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಸಪ್ತಸಾಗರದಾಚೆ ಎಲ್ಲೊ ಸಿನಿಮಾ? ರಕ್ಷಿತ್ ಶೆಟ್ಟಿ ಕೊಟ್ರು ಉತ್ತರ

Webdunia
ಶುಕ್ರವಾರ, 18 ಆಗಸ್ಟ್ 2023 (08:50 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಹೇಮಂತ್ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಟ್ರೈಲರ್ ನಿನ್ನೆ ಲಾಂಚ್ ಆಗಲಿದೆ.

ಒಂದು ವಿಶಿಷ್ಟ ಪ್ರೇಮಕತೆಯೊಂದಿಗೆ ರಕ್ಷಿತ್ ಶೆಟ್ಟಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈ ಟ್ರೈಲರ್ ಗೆ ನೆಟ್ಟಿಗರು ಮೆಚ್ಚುಗೆ  ವ್ಯಕ್ತಪಡಿಸಿದ್ದಾರೆ.

ಟ್ರೈಲರ್ ಲಾಂಚ್ ವೇಳೆ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಬಿಡುಗಡೆಯಾಗುತ್ತಾ ಎಂದು ರಕ್ಷಿತ್ ಶೆಟ್ಟಿಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಉತ್ತರಿಸಿರುವ ಅವರು ‘ಈಗ ಕನ್ನಡದಲ್ಲಿ ಮಾತ್ರ ರಿಲೀಸ್ ಆಗುತ್ತಿದೆ. ಆದರೆ ಎಲ್ಲಾ ಭಾಷೆಗಳಿಗೂ ಡಬ್ ಮಾಡಿಟ್ಟುಕೊಂಡಿದ್ದೇವೆ’ ಎಂದಿದ್ದಾರೆ. ಹೀಗಾಗಿ ಈ ಸಿನಿಮಾ ಕನ್ನಡದಲ್ಲಿ ಕ್ಲಿಕ್ ಆದರೆ ಕಾಂತಾರ ಸಿನಿಮಾದಂತೆ ಪರಭಾಷೆಗಳಲ್ಲೂ ಬಿಡುಗಡೆಯಾದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments