ಸಪ್ತಸಾಗರದಾಚೆ ಎಲ್ಲೊ 2 ಹಿಂದಿಯಲ್ಲಿ ಯಾಕಿಲ್ಲ? ರಕ್ಷಿತ್ ಪ್ರತಿಕ್ರಿಯೆ

Webdunia
ಸೋಮವಾರ, 6 ನವೆಂಬರ್ 2023 (08:50 IST)
ಬೆಂಗಳೂರು: ಸಪ್ತಸಾಗರದಾಚೆ ಎಲ್ಲೊ 2 ಸಿನಿಮಾ ಕನ್ನಡ, ಮಲಯಾಳಂ, ತಮಿಳು, ತೆಲುಗಿನಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ನವಂಬರ್ 17 ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ.

ಆದರೆ ಹಿಂದಿಯಲ್ಲಿ ಮಾತ್ರ ಸಿನಿಮಾ ಬಿಡುಗಡೆಯಾಗುತ್ತಿಲ್ಲ. ಇದಕ್ಕೆ ಕಾರಣವೇನು ಎಂಬುದನ್ನು ಸ್ವತಃ ನಾಯಕ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಕೊಟ್ಟಿದ್ದಾರೆ.

‘ಹಿಂದಿ ಮಾರುಕಟ್ಟೆ ದೊಡ್ಡದು. ಅಲ್ಲಿ ಪ್ರಚಾರ ಮಾಡಲು ಸಾಕಷ್ಟು ಹಣ ಖರ್ಚಾಗುತ್ತದೆ. ಆ ನಂತರವೂ ಸಾಕಷ್ಟು ಕೆಲಸವಿರುತ್ತದೆ. ಸದ್ಯಕ್ಕೆ ಆ ಸಾಹಸ ಬೇಡ ಎಂಬ ಕಾರಣಕ್ಕೆ ಹಿಂದಿಯಲ್ಲಿ ಬಿಡುಗಡೆ ಮಾಡುತ್ತಿಲ್ಲ’ ಎಂದಿದ್ದಾರೆ ರಕ್ಷಿತ್ ಶೆಟ್ಟಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ಮುಂದಿನ ಸುದ್ದಿ
Show comments